ಕನ್ನಡ
1 Chronicles 10:4 Image in Kannada
ಆಗ ಸೌಲನು ತನ್ನ ಆಯುಧಗಳನ್ನು ಹಿಡಿಯುವವನಿಗೆ ಈ ಸುನ್ನತಿ ಇಲ್ಲದವರು ಬಂದು ನನ್ನನ್ನು ಅಪಮಾನ ಮಾಡದ ಹಾಗೆ ನೀನು ನಿನ್ನ ಕತ್ತಿಯನ್ನು ಹಿರಿದು ಅದರಿಂದ ನನ್ನನ್ನು ತಿವಿ ಅಂದನು. ಆದರೆ ಅವನ ಆಯುಧ ಹಿಡಿಯುವವನು ಬಹು ಭಯಪಟ್ಟದ್ದರಿಂದ ಹಾಗೆ ಮಾಡದೆ ಹೋದನು. ಆಗ ಸೌಲನು ತನ್ನ ಕತ್ತಿಯನ್ನು ತೆಗೆದುಕೊಂಡು ಅದರ ಮೇಲೆ ಬಿದ್ದನು.