Home Bible 2 Kings 2 Kings 14 2 Kings 14:9 2 Kings 14:9 Image ಕನ್ನಡ

2 Kings 14:9 Image in Kannada

ಆದರೆ ಇಸ್ರಾಯೇಲಿನ ಅರಸನಾದ ಯೆಹೋವಾಷನು ಯೆಹೂದದ ಅರಸ ನಾಗಿರುವ ಅಮಚ್ಯನಿಗೆ ಹೇಳಿ ಕಳುಹಿಸಿದ್ದೇನಂದರೆಲೆಬನೋನಿನಲ್ಲಿದ್ದ ಮುಳ್ಳು ಗಿಡವು ಲೆಬನೋನಿನ ಲ್ಲಿರುವ ದೇವದಾರಿಗೆ -- ನನ್ನ ಮಗನಿಗೆ ಹೆಂಡತಿ ಯಾಗಿರಲು ನೀನು ನಿನ್ನ ಮಗಳನ್ನು ಕೊಡು ಎಂದು ಹೇಳಿ ಕಳುಹಿಸಿತು. ಆದರೆ ಲೆಬನೋನಿನಲ್ಲಿದ್ದ ಅಡವಿಯ ಮೃಗವು ಹಾದು ಹೋಗುತ್ತಿರುವಾಗ ಮುಳ್ಳು ಗಿಡವನ್ನು ತುಳಿಯಿತು.
Click consecutive words to select a phrase. Click again to deselect.
2 Kings 14:9

ಆದರೆ ಇಸ್ರಾಯೇಲಿನ ಅರಸನಾದ ಯೆಹೋವಾಷನು ಯೆಹೂದದ ಅರಸ ನಾಗಿರುವ ಅಮಚ್ಯನಿಗೆ ಹೇಳಿ ಕಳುಹಿಸಿದ್ದೇನಂದರೆಲೆಬನೋನಿನಲ್ಲಿದ್ದ ಮುಳ್ಳು ಗಿಡವು ಲೆಬನೋನಿನ ಲ್ಲಿರುವ ದೇವದಾರಿಗೆ -- ನನ್ನ ಮಗನಿಗೆ ಹೆಂಡತಿ ಯಾಗಿರಲು ನೀನು ನಿನ್ನ ಮಗಳನ್ನು ಕೊಡು ಎಂದು ಹೇಳಿ ಕಳುಹಿಸಿತು. ಆದರೆ ಲೆಬನೋನಿನಲ್ಲಿದ್ದ ಅಡವಿಯ ಮೃಗವು ಹಾದು ಹೋಗುತ್ತಿರುವಾಗ ಆ ಮುಳ್ಳು ಗಿಡವನ್ನು ತುಳಿಯಿತು.

2 Kings 14:9 Picture in Kannada