ಕನ್ನಡ
2 Kings 4:10 Image in Kannada
ನಾವು ಮಾಳಿಗೆಯ ಮೇಲೆ ಒಂದು ಚಿಕ್ಕ ಕೊಠಡಿಯನ್ನು ಕಟ್ಟಿಸಿ ಅದರಲ್ಲಿ ಅವನಿಗೋಸ್ಕರ ಮಂಚವನ್ನೂ ಮೇಜನ್ನೂ ಕುರ್ಚಿ ಯನ್ನೂ ದೀಪಸ್ತಂಭವನ್ನೂ ಇಡೋಣ. ಅವನು ನಮ್ಮ ಬಳಿಗೆ ಬರುವಾಗ ಅಲ್ಲಿ ಪ್ರವೇಶಿಸುವನು ಅಂದಳು.