Home Bible 2 Samuel 2 Samuel 18 2 Samuel 18:12 2 Samuel 18:12 Image ಕನ್ನಡ

2 Samuel 18:12 Image in Kannada

ಆದರೆ ಮನುಷ್ಯನು ಯೋವಾಬನಿಗೆ--ನನ್ನ ಕೈಯಲ್ಲಿ ಸಾವಿರ ಶೆಕೇಲ್‌ ಬೆಳ್ಳಿಯನ್ನು ಕೊಟ್ಟರೂ ನಾನು ಅರಸನ ಮಗನ ಮೇಲೆ ನನ್ನ ಕೈ ಚಾಚುವದಿಲ್ಲ. ಯಾಕಂದರೆಯೌವನಸ್ಥನಾದ ಅಬ್ಷಾಲೋಮನನ್ನು ಯಾರೂ ಮುಟ್ಟದ ಹಾಗೆ ಜಾಗ್ರತೆಯಾಗಿರ್ರಿ ಎಂದು ಅರಸನು ನಿನಗೂ ಅಬೀಷೈನಿಗೂ ಇತ್ತೈಗೂ ನಮಗೆ ಕೇಳಿಸು ವಂತೆ ಆಜ್ಞಾಪಿಸಿದ್ದನು.
Click consecutive words to select a phrase. Click again to deselect.
2 Samuel 18:12

ಆದರೆ ಆ ಮನುಷ್ಯನು ಯೋವಾಬನಿಗೆ--ನನ್ನ ಕೈಯಲ್ಲಿ ಸಾವಿರ ಶೆಕೇಲ್‌ ಬೆಳ್ಳಿಯನ್ನು ಕೊಟ್ಟರೂ ನಾನು ಅರಸನ ಮಗನ ಮೇಲೆ ನನ್ನ ಕೈ ಚಾಚುವದಿಲ್ಲ. ಯಾಕಂದರೆಯೌವನಸ್ಥನಾದ ಅಬ್ಷಾಲೋಮನನ್ನು ಯಾರೂ ಮುಟ್ಟದ ಹಾಗೆ ಜಾಗ್ರತೆಯಾಗಿರ್ರಿ ಎಂದು ಅರಸನು ನಿನಗೂ ಅಬೀಷೈನಿಗೂ ಇತ್ತೈಗೂ ನಮಗೆ ಕೇಳಿಸು ವಂತೆ ಆಜ್ಞಾಪಿಸಿದ್ದನು.

2 Samuel 18:12 Picture in Kannada