Home Bible Deuteronomy Deuteronomy 2 Deuteronomy 2:7 Deuteronomy 2:7 Image ಕನ್ನಡ

Deuteronomy 2:7 Image in Kannada

ನಿನ್ನ ದೇವರಾದ ಕರ್ತನು ನಿನ್ನ ಎಲ್ಲಾ ಕೈಕೆಲಸದಲ್ಲಿ ನಿನ್ನನ್ನು ಆಶೀರ್ವದಿಸಿದ್ದಾನೆ; ನೀನು ದೊಡ್ಡ ಅರಣ್ಯದಲ್ಲಿ ಸಂಚಾರ ಮಾಡಿದ್ದನ್ನು ಆತನು ಬಲ್ಲನು; ನಾಲ್ವತ್ತು ವರುಷ ನಿನ್ನ ದೇವರಾದ ಕರ್ತನು ನಿನ್ನ ಸಂಗಡ ಇದ್ದಾನೆ; ನಿನಗೆ ಏನೂ ಕಡಿಮೆ ಆಗಲಿಲ್ಲ ಎಂದು ಹೇಳಿದನು.
Click consecutive words to select a phrase. Click again to deselect.
Deuteronomy 2:7

ನಿನ್ನ ದೇವರಾದ ಕರ್ತನು ನಿನ್ನ ಎಲ್ಲಾ ಕೈಕೆಲಸದಲ್ಲಿ ನಿನ್ನನ್ನು ಆಶೀರ್ವದಿಸಿದ್ದಾನೆ; ನೀನು ಈ ದೊಡ್ಡ ಅರಣ್ಯದಲ್ಲಿ ಸಂಚಾರ ಮಾಡಿದ್ದನ್ನು ಆತನು ಬಲ್ಲನು; ಈ ನಾಲ್ವತ್ತು ವರುಷ ನಿನ್ನ ದೇವರಾದ ಕರ್ತನು ನಿನ್ನ ಸಂಗಡ ಇದ್ದಾನೆ; ನಿನಗೆ ಏನೂ ಕಡಿಮೆ ಆಗಲಿಲ್ಲ ಎಂದು ಹೇಳಿದನು.

Deuteronomy 2:7 Picture in Kannada