Home Bible Ezekiel Ezekiel 21 Ezekiel 21:7 Ezekiel 21:7 Image ಕನ್ನಡ

Ezekiel 21:7 Image in Kannada

ನೀನು ಯಾಕೆ ನಿಟ್ಟುಸಿರಿಡುತ್ತೀ ಎಂದು ಅವರು ನಿನಗೆ ಕೇಳಿದಾಗ ನೀನು ಹೇಳಬೇಕಾದದ್ದೇನಂದರೆ -- ಸುದ್ದಿಯ ನಿಮಿತ್ತವೇ ಅದು ಬರುವದು; ಯಾಕಂದರೆ ಆಗ ಹೃದಯಗಳೆಲ್ಲಾ ಕರಗುವವು; ಕೈಗಳೆಲ್ಲಾ ನಿತ್ರಾಣ ವಾಗುವವು, ಪ್ರತಿಯೊಂದು ಆತ್ಮವು ಕುಂದಿ ಹೋಗು ವದು, ಮತ್ತು ಎಲ್ಲಾ ಮೊಣಕಾಲುಗಳು ನೀರಿನ ಹಾಗೆ ನಿತ್ರಾಣಗೊಳ್ಳುವವು; ಇಗೋ, ಅದು ಬರುತ್ತದೆ, ತರಲ್ಪಡುತ್ತದೆ ಎಂದು ದೇವರಾದ ಕರ್ತನು ಹೇಳುತ್ತಾನೆ.
Click consecutive words to select a phrase. Click again to deselect.
Ezekiel 21:7

ನೀನು ಯಾಕೆ ನಿಟ್ಟುಸಿರಿಡುತ್ತೀ ಎಂದು ಅವರು ನಿನಗೆ ಕೇಳಿದಾಗ ನೀನು ಹೇಳಬೇಕಾದದ್ದೇನಂದರೆ -- ಆ ಸುದ್ದಿಯ ನಿಮಿತ್ತವೇ ಅದು ಬರುವದು; ಯಾಕಂದರೆ ಆಗ ಹೃದಯಗಳೆಲ್ಲಾ ಕರಗುವವು; ಕೈಗಳೆಲ್ಲಾ ನಿತ್ರಾಣ ವಾಗುವವು, ಪ್ರತಿಯೊಂದು ಆತ್ಮವು ಕುಂದಿ ಹೋಗು ವದು, ಮತ್ತು ಎಲ್ಲಾ ಮೊಣಕಾಲುಗಳು ನೀರಿನ ಹಾಗೆ ನಿತ್ರಾಣಗೊಳ್ಳುವವು; ಇಗೋ, ಅದು ಬರುತ್ತದೆ, ತರಲ್ಪಡುತ್ತದೆ ಎಂದು ದೇವರಾದ ಕರ್ತನು ಹೇಳುತ್ತಾನೆ.

Ezekiel 21:7 Picture in Kannada