Home Bible Ezekiel Ezekiel 47 Ezekiel 47:1 Ezekiel 47:1 Image ಕನ್ನಡ

Ezekiel 47:1 Image in Kannada

ಆಮೇಲೆ ಅವನು ನನ್ನನ್ನು ಮತ್ತೆ ಆಲಯದ ಬಾಗಲಿನ ಕಡೆಗೆ ಕರೆದುಕೊಂಡು ಹೋದನು. ಇಗೋ, ಆಲಯದ ಹೊಸ್ತಿಲಿನ ಕೆಳಗಿ ನಿಂದ ನೀರು ಹೊರಟು ಪೂರ್ವದ ಕಡೆಗೆ ನೀರು ಹರಿಯಿತು; ಆಲಯದ ಮುಂಭಾಗದಲ್ಲಿ ನೀರು ಇತ್ತು; ನೀರು ಬಲಪಾರ್ಶ್ವದಿಂದ ಯಜ್ಞವೇದಿಯ ದಕ್ಷಿಣದ ಕಡೆಗೆ ಹರಿಯಿತು.
Click consecutive words to select a phrase. Click again to deselect.
Ezekiel 47:1

ಆಮೇಲೆ ಅವನು ನನ್ನನ್ನು ಮತ್ತೆ ಆಲಯದ ಬಾಗಲಿನ ಕಡೆಗೆ ಕರೆದುಕೊಂಡು ಹೋದನು. ಇಗೋ, ಆಲಯದ ಹೊಸ್ತಿಲಿನ ಕೆಳಗಿ ನಿಂದ ನೀರು ಹೊರಟು ಪೂರ್ವದ ಕಡೆಗೆ ನೀರು ಹರಿಯಿತು; ಆಲಯದ ಮುಂಭಾಗದಲ್ಲಿ ನೀರು ಇತ್ತು; ಆ ನೀರು ಬಲಪಾರ್ಶ್ವದಿಂದ ಯಜ್ಞವೇದಿಯ ದಕ್ಷಿಣದ ಕಡೆಗೆ ಹರಿಯಿತು.

Ezekiel 47:1 Picture in Kannada