English
1 ಪೂರ್ವಕಾಲವೃತ್ತಾ 11:20 ಚಿತ್ರ
ಇದಲ್ಲದೆ ಯೋವಾಬನ ಸಹೋದರನಾದ ಅಬ್ಷೈಯು ಮೂರು ಮಂದಿಯಲ್ಲಿ ಮುಖ್ಯಸ್ಥನಾಗಿದ್ದನು. ಅವನು ಮುನ್ನೂರು ಮಂದಿಗೆ ವಿರೋಧವಾಗಿ ತನ್ನ ಈಟಿಯನ್ನು ಎತ್ತಿ ಅವರನ್ನು ಕೊಂದುಹಾಕಿದ್ದರಿಂದ ಮೂವರಲ್ಲಿ ಹೆಸರುಗೊಂಡವನಾಗಿದ್ದನು.