English
1 ಪೂರ್ವಕಾಲವೃತ್ತಾ 29:10 ಚಿತ್ರ
ಆಗ ದಾವೀದನು ಸಮಸ್ತ ಕೂಟದ ಮುಂದೆ ಕರ್ತನನ್ನು ಕೊಂಡಾಡಿ ಹೇಳಿದ್ದೇನಂದರೆ -- ನಮ್ಮ ತಂದೆ ಯಾದ ಇಸ್ರಾಯೇಲಿನ ದೇವರಾದ ಕರ್ತನೇ, ನೀನು ಯುಗಯುಗಾಂತರಗಳಿಂದ ಯುಗಯುಗಾಂತರ ಗಳಿಗೂ ಸ್ತುತಿಸಲ್ಪಡುವವನಾಗಿದ್ದೀ.