English
1 ಪೂರ್ವಕಾಲವೃತ್ತಾ 7:40 ಚಿತ್ರ
ಇವರೆಲ್ಲರು ಆಶೇರನ ಮಕ್ಕಳಾಗಿದ್ದು ತಮ್ಮ ತಂದೆಯ ಮನೆಯಲ್ಲಿ ಯಜಮಾನರಾಗಿಯೂ ಯುದ್ಧಪರಾಕ್ರಮ ಶಾಲಿಗಳಲ್ಲಿ ಮುಖ್ಯಸ್ಥರಾಗಿಯೂ ಪ್ರಭುಗಳಲ್ಲಿ ಶ್ರೇಷ್ಠ ರಾಗಿಯೂ ಇದ್ದರು. ಅವರ ವಂಶಾವಳಿಯಲ್ಲಿ ಬರೆಯ ಲ್ಪಟ್ಟ ಲೆಕ್ಕದ ಪ್ರಕಾರ ಯುದ್ದಕ್ಕೆ ಸಿದ್ಧವಾದವರು ಇಪ್ಪ ತ್ತಾರು ಸಾವಿರ ಮಂದಿಯಾಗಿದ್ದರು.