English
1 ಕೊರಿಂಥದವರಿಗೆ 1:17 ಚಿತ್ರ
ಬಾಪ್ತಿಸ್ಮ ಮಾಡಿಸುವದಕ್ಕಲ್ಲ, ಸುವಾರ್ತೆಯನ್ನು ಸಾರುವದಕ್ಕೆ ಕ್ರಿಸ್ತನು ನನ್ನನ್ನು ಕಳುಹಿಸಿದನು. ವಾಕ್ಚಾತುರ್ಯದಿಂದ ಸಾರಬೇಕೆಂದು ಕಳುಹಿಸಲಿಲ್ಲ; ಹಾಗೆ ಸಾರಿದರೆ ಕ್ರಿಸ್ತನ ಶಿಲುಬೆಯು ನಿರರ್ಥಕವಾಗುವದು.