English
1 ಕೊರಿಂಥದವರಿಗೆ 15:10 ಚಿತ್ರ
ಆದರೆ ನಾನು ಎಂಥವನಾಗಿದ್ದೇನೋ ದೇವರ ಕೃಪೆಯಿಂದಲೇ ಅಂಥವನಾಗಿದ್ದೇನೆ; ನನಗುಂಟಾದ ಆತನ ಕೃಪೆಯು ನಿಷ್ಪಲವಾಗಲಿಲ್ಲ; ನಾನು ಅವರೆಲ್ಲರಿ ಗಿಂತಲೂ ಎಷ್ಟೋ ಹೆಚ್ಚಾಗಿ ಪ್ರಯಾಸಪಟ್ಟೆನು; ಆದರೆ ಪ್ರಯಾಸಪಟ್ಟವನು ನಾನಲ್ಲ, ನನ್ನೊಂದಿಗಿದ್ದ ದೇವರ ಕೃಪೆಯೇ.