English
1 ಅರಸುಗಳು 10:26 ಚಿತ್ರ
ಇದಲ್ಲದೆ ಸೊಲೊಮೋನನು ರಥಗಳನ್ನೂ ರಾಹುತರನ್ನೂ ಕೂಡಿಸಿದನು. ಅವನಿಗೆ ಸಾವಿರದ ನಾನೂರು ರಥಗಳೂ ಪಟ್ಟಣಗಳಲ್ಲಿಯೂ ಅರಸನ ಬಳಿಯಲ್ಲಿ ಯೆರೂಸಲೇಮಿನಲ್ಲಿಯೂ ತಾನು ಇರಿಸಿದ ಹನ್ನೆರಡು ಸಾವಿರ ಕುದುರೆಯ ರಾಹುತರೂ ಇದ್ದರು.