ಕನ್ನಡ ಕನ್ನಡ ಬೈಬಲ್ 1 ಅರಸುಗಳು 1 ಅರಸುಗಳು 20 1 ಅರಸುಗಳು 20:7 1 ಅರಸುಗಳು 20:7 ಚಿತ್ರ English

1 ಅರಸುಗಳು 20:7 ಚಿತ್ರ

ಆಗ ಇಸ್ರಾಯೇಲಿನ ಅರಸನು ದೇಶದ ಹಿರಿಯರನ್ನೆಲ್ಲಾ ಕರೆಯಿಸಿ ಅವರಿಗೆಇವನು ಕೇಡನ್ನು ಹುಡುಕುತ್ತಾನೆಂದು ದಯಮಾಡಿ ತಿಳುಕೊಂಡು ನೋಡಿರಿ. ಯಾಕಂದರೆ ಅವನು ನನ್ನ ಹೆಂಡತಿಯರಿಗೋಸ್ಕರ ಮಕ್ಕಳಿಗೋಸ್ಕರವೂ ಬೆಳ್ಳಿಗೋ ಸ್ಕರವೂ ನನ್ನ ಬಂಗಾರಕ್ಕೋಸ್ಕರವೂ ನನ್ನ ಬಳಿಗೆ ಕಳುಹಿಸಿದಾಗ ನಾನು ಕೊಡುವದಿಲ್ಲವೆಂದು ಅವನಿಗೆ ಹೇಳಿದ್ದಿಲ್ಲ ಅಂದನು.
Click consecutive words to select a phrase. Click again to deselect.
1 ಅರಸುಗಳು 20:7

ಆಗ ಇಸ್ರಾಯೇಲಿನ ಅರಸನು ದೇಶದ ಹಿರಿಯರನ್ನೆಲ್ಲಾ ಕರೆಯಿಸಿ ಅವರಿಗೆಇವನು ಕೇಡನ್ನು ಹುಡುಕುತ್ತಾನೆಂದು ದಯಮಾಡಿ ತಿಳುಕೊಂಡು ನೋಡಿರಿ. ಯಾಕಂದರೆ ಅವನು ನನ್ನ ಹೆಂಡತಿಯರಿಗೋಸ್ಕರ ಮಕ್ಕಳಿಗೋಸ್ಕರವೂ ಬೆಳ್ಳಿಗೋ ಸ್ಕರವೂ ನನ್ನ ಬಂಗಾರಕ್ಕೋಸ್ಕರವೂ ನನ್ನ ಬಳಿಗೆ ಕಳುಹಿಸಿದಾಗ ನಾನು ಕೊಡುವದಿಲ್ಲವೆಂದು ಅವನಿಗೆ ಹೇಳಿದ್ದಿಲ್ಲ ಅಂದನು.

1 ಅರಸುಗಳು 20:7 Picture in Kannada