English
1 ಸಮುವೇಲನು 1:1 ಚಿತ್ರ
ಎಫ್ರಾಯಾಮ್ ಬೆಟ್ಟದಲ್ಲಿರುವ ರಾಮಾತಯಿಮ್ ಚೊಫೀಮನಲ್ಲಿ ಎಲ್ಕಾನನೆಂಬ ಹೆಸರುಳ್ಳ ಒಬ್ಬ ಮನುಷ್ಯನಿದ್ದನು. ಅವನು ಎಫ್ರಾ ಯಾಮ್ಯನಾದ ಚೂಫನ ಮೊಮ್ಮಗನೂ ತೋಹು ವಿನ ಮಗನೂ ಆದ ಎಲೀಹುವಿನ ಮಗನಾದ ಯೆರೋಹಾಮನ ಮಗನಾಗಿದ್ದನು.