English
1 ಸಮುವೇಲನು 14:27 ಚಿತ್ರ
ಆದರೆ ತನ್ನ ತಂದೆಯು ಜನರಿಗೆ ಆಣೆ ಇಟ್ಟದ್ದನ್ನು ಯೋನಾತಾನನು ಕೇಳದೆ ಇದ್ದ ಕಾರಣ ತನ್ನ ಕೈಯಲ್ಲಿದ್ದ ಕೋಲನ್ನು ಚಾಚಿ ಅದನ್ನು ಜೇನು ತೊಟ್ಟಿ ಯಲ್ಲಿ ಅದ್ದಿ ತನ್ನ ಬಾಯಿಗೆ ಹಾಕಿಕೊಂಡನು. ಅವನ ಕಣ್ಣುಗಳು ಕಳೆಯನ್ನು ಹೊಂದಿದವು.