English
1 ಸಮುವೇಲನು 16:12 ಚಿತ್ರ
ಆಗ ಇಷಯನು ಅವನನ್ನು ಕರೇಕಳುಹಿಸಿದನು. ಅವನು ಕೆಂಪಾದ ಮೈಬಣ್ಣದವನಾಗಿಯೂ ಸುಂದರ ಮುಖವುಳ್ಳವ ನಾಗಿಯೂ ನೋಟಕ್ಕೆ ಚೆಲುವಿಕೆಯುಳ್ಳವನಾಗಿಯೂ ಇದ್ದನು. ಆಗ ಕರ್ತನು ಸಮುವೇಲನಿಗೆ--ನೀನೆದ್ದು ಇವನನ್ನು ಅಭಿಷೇಕಿಸು; ಇವನೇ ಅವನು ಅಂದನು.