ಕನ್ನಡ ಕನ್ನಡ ಬೈಬಲ್ 1 ಸಮುವೇಲನು 1 ಸಮುವೇಲನು 16 1 ಸಮುವೇಲನು 16:18 1 ಸಮುವೇಲನು 16:18 ಚಿತ್ರ English

1 ಸಮುವೇಲನು 16:18 ಚಿತ್ರ

ಆಗ ಸೇವಕರಲ್ಲಿ ಒಬ್ಬನು ಅವನಿಗೆ ಪ್ರತ್ಯುತ್ತರವಾಗಿ--ಇಗೋ, ಬಾರಿಸಲು ನಿಪುಣನಾ ದಂಥ ಬೇತ್ಲೆಹೇಮಿನವನಾದ ಇಷಯನ ಮಗನನ್ನು ನೋಡಿದೆನು. ಅವನು ಧೈರ್ಯಸ್ಥನೂ ಪರಾಕ್ರಮ ಶಾಲಿಯೂ ರಣಶೂರನಾಗಿಯೂ ಕಾರ್ಯಗಳಲ್ಲಿ ಬುದ್ಧಿವಂತನಾಗಿಯೂ ಚೆಲುವಿಕೆಯುಳ್ಳವನಾಗಿಯೂ ಇದ್ದಾನೆ. ಇದಲ್ಲದೆ ಕರ್ತನು ಅವನ ಸಂಗಡ ಇದ್ದಾನೆ ಅಂದನು.
Click consecutive words to select a phrase. Click again to deselect.
1 ಸಮುವೇಲನು 16:18

ಆಗ ಸೇವಕರಲ್ಲಿ ಒಬ್ಬನು ಅವನಿಗೆ ಪ್ರತ್ಯುತ್ತರವಾಗಿ--ಇಗೋ, ಬಾರಿಸಲು ನಿಪುಣನಾ ದಂಥ ಬೇತ್ಲೆಹೇಮಿನವನಾದ ಇಷಯನ ಮಗನನ್ನು ನೋಡಿದೆನು. ಅವನು ಧೈರ್ಯಸ್ಥನೂ ಪರಾಕ್ರಮ ಶಾಲಿಯೂ ರಣಶೂರನಾಗಿಯೂ ಕಾರ್ಯಗಳಲ್ಲಿ ಬುದ್ಧಿವಂತನಾಗಿಯೂ ಚೆಲುವಿಕೆಯುಳ್ಳವನಾಗಿಯೂ ಇದ್ದಾನೆ. ಇದಲ್ಲದೆ ಕರ್ತನು ಅವನ ಸಂಗಡ ಇದ್ದಾನೆ ಅಂದನು.

1 ಸಮುವೇಲನು 16:18 Picture in Kannada