ಕನ್ನಡ ಕನ್ನಡ ಬೈಬಲ್ 1 ಸಮುವೇಲನು 1 ಸಮುವೇಲನು 26 1 ಸಮುವೇಲನು 26:12 1 ಸಮುವೇಲನು 26:12 ಚಿತ್ರ English

1 ಸಮುವೇಲನು 26:12 ಚಿತ್ರ

ನಾವು ಹೋಗೋಣ ಅಂದನು. ದಾವೀದನು ಸೌಲನ ತಲೆ ದಿಂಬಿನ ಬಳಿಯಲ್ಲಿದ್ದ ಈಟಿಯನ್ನೂ ನೀರಿನ ತಂಬಿಗೆ ಯನ್ನೂ ತೆಗೆದುಕೊಂಡ ಮೇಲೆ ಅವರು ಹೊರಟು ಹೋದರು. ಒಬ್ಬರಾದರೂ ನೋಡಿದ್ದಿಲ್ಲ; ಅರಿತಿದ್ದಿಲ್ಲ; ಯಾರೂ ಎಚ್ಚತ್ತಿರಲಿಲ್ಲ. ಯಾಕಂದರೆ ಕರ್ತನಿಂದ ಅಗಾಧ ನಿದ್ರೆಯು ಅವರ ಮೇಲೆ ಇಳಿದ ಕಾರಣ ಅವರೆಲ್ಲರೂ ನಿದ್ರೆ ಮಾಡುತ್ತಿದ್ದರು.
Click consecutive words to select a phrase. Click again to deselect.
1 ಸಮುವೇಲನು 26:12

ನಾವು ಹೋಗೋಣ ಅಂದನು. ದಾವೀದನು ಸೌಲನ ತಲೆ ದಿಂಬಿನ ಬಳಿಯಲ್ಲಿದ್ದ ಈಟಿಯನ್ನೂ ನೀರಿನ ತಂಬಿಗೆ ಯನ್ನೂ ತೆಗೆದುಕೊಂಡ ಮೇಲೆ ಅವರು ಹೊರಟು ಹೋದರು. ಒಬ್ಬರಾದರೂ ನೋಡಿದ್ದಿಲ್ಲ; ಅರಿತಿದ್ದಿಲ್ಲ; ಯಾರೂ ಎಚ್ಚತ್ತಿರಲಿಲ್ಲ. ಯಾಕಂದರೆ ಕರ್ತನಿಂದ ಅಗಾಧ ನಿದ್ರೆಯು ಅವರ ಮೇಲೆ ಇಳಿದ ಕಾರಣ ಅವರೆಲ್ಲರೂ ನಿದ್ರೆ ಮಾಡುತ್ತಿದ್ದರು.

1 ಸಮುವೇಲನು 26:12 Picture in Kannada