ಕನ್ನಡ ಕನ್ನಡ ಬೈಬಲ್ 1 ಸಮುವೇಲನು 1 ಸಮುವೇಲನು 27 1 ಸಮುವೇಲನು 27:5 1 ಸಮುವೇಲನು 27:5 ಚಿತ್ರ English

1 ಸಮುವೇಲನು 27:5 ಚಿತ್ರ

ದಾವೀದನು ಆಕೀಷನಿಗೆ--ನಿನ್ನ ದೃಷ್ಟಿ ಯಲ್ಲಿ ನನಗೆ ದಯೆದೊರಕಿದ್ದರೆ ದೇಶದ ಗ್ರಾಮ ಗಳಲ್ಲಿ ನಾನು ಇರುವದಕ್ಕೆ ಅವರು ಒಂದು ಸ್ಥಳ ನನಗೆ ಕೊಡಲಿ; ನಿನ್ನ ದಾಸನು ಯಾಕೆ ನಿನ್ನ ಸಂಗಡ ರಾಜ್ಯದ ಪಟ್ಟಣದಲ್ಲಿ ಇರಬೇಕು ಅಂದನು.
Click consecutive words to select a phrase. Click again to deselect.
1 ಸಮುವೇಲನು 27:5

ದಾವೀದನು ಆಕೀಷನಿಗೆ--ನಿನ್ನ ದೃಷ್ಟಿ ಯಲ್ಲಿ ನನಗೆ ದಯೆದೊರಕಿದ್ದರೆ ದೇಶದ ಗ್ರಾಮ ಗಳಲ್ಲಿ ನಾನು ಇರುವದಕ್ಕೆ ಅವರು ಒಂದು ಸ್ಥಳ ನನಗೆ ಕೊಡಲಿ; ನಿನ್ನ ದಾಸನು ಯಾಕೆ ನಿನ್ನ ಸಂಗಡ ರಾಜ್ಯದ ಪಟ್ಟಣದಲ್ಲಿ ಇರಬೇಕು ಅಂದನು.

1 ಸಮುವೇಲನು 27:5 Picture in Kannada