English
2 ಪೂರ್ವಕಾಲವೃತ್ತಾ 23:6 ಚಿತ್ರ
ಆದರೆ ಯಾಜಕರೂ ಲೇವಿಯರಲ್ಲಿ ಸೇವೆ ಮಾಡುವವರೂ ಅಲ್ಲದೆ ಮತ್ತ್ಯಾರೂ ಕರ್ತನ ಆಲಯದಲ್ಲಿ ಪ್ರವೇಶಿಸಕೂಡದು. ಅವರು ಪರಿಶುದ್ಧರಾದದರಿಂದ ಒಳಗೆ ಪ್ರವೇಶಿಸಲಿ. ಆದರೆ ಸಮಸ್ತ ಜನರು ಕರ್ತನ ಕಾವಲನ್ನು ಕಾಯಲಿ.