English
2 ಪೂರ್ವಕಾಲವೃತ್ತಾ 23:8 ಚಿತ್ರ
ಹೀಗೆಯೇ ಲೇವಿಯರೂ ಸಮಸ್ತ ಯೆಹೂದದವರೂ ಯಾಜಕನಾದ ಯೆಹೋಯಾದನು ಆಜ್ಞಾಪಿಸಿದ ಎಲ್ಲಾ ದರ ಪ್ರಕಾರ ಮಾಡಿ ಪ್ರತಿ ಮನುಷ್ಯನು ಸಬ್ಬತ್ತಿನಲ್ಲಿ ಒಳಗೆ ಬರಬೇಕಾದ ತನ್ನ ಮನುಷ್ಯರನ್ನೂ ಸಬ್ಬತ್ತಿ ನಲ್ಲಿ ಹೊರಟು ಹೋಗಬೇಕಾದವರನ್ನೂ ತೆಗೆದು ಕೊಂಡನು. ಯಾಜಕನಾದ ಯೆಹೋಯಾದನು ಅವ ರನ್ನು ಕಳುಹಿಸಿ ಬಿಡಲಿಲ್ಲ.