ಕನ್ನಡ ಕನ್ನಡ ಬೈಬಲ್ 2 ಅರಸುಗಳು 2 ಅರಸುಗಳು 1 2 ಅರಸುಗಳು 1:6 2 ಅರಸುಗಳು 1:6 ಚಿತ್ರ English

2 ಅರಸುಗಳು 1:6 ಚಿತ್ರ

ಅವರು ಅವನಿಗೆ ಹೇಳಿದ್ದೇನಂದರೆ--ಒಬ್ಬ ಮನು ಷ್ಯನು ಎದುರಾಗಿ ಬಂದು ನಮಗೆ--ನೀವು ನಿಮ್ಮನ್ನು ಕಳುಹಿಸಿದ ಅರಸನ ಬಳಿಗೆ ತಿರುಗಿ ಹೋಗಿ-- ಇಸ್ರಾ ಯೇಲ್ಯರಲ್ಲಿ ದೇವರು ಇಲ್ಲದೆ ಇರುವದರಿಂದಲೋ ನೀನು ಎಕ್ರೋನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸುವದಕ್ಕೆ ಕಳುಹಿಸುವದೇನು? ಇದರ ನಿಮಿತ್ತ ನೀನು ಏರಿದ ಮಂಚದಿಂದ ಇಳಿಯದೆ ನಿಶ್ಚಯವಾಗಿ ಸಾಯುವಿ ಎಂದು ಕರ್ತನು ಹೇಳುತ್ತಾನೆಂಬದಾಗಿ ಅವನಿಗೆ ಹೇಳಿರಿ ಅಂದನು.
Click consecutive words to select a phrase. Click again to deselect.
2 ಅರಸುಗಳು 1:6

ಅವರು ಅವನಿಗೆ ಹೇಳಿದ್ದೇನಂದರೆ--ಒಬ್ಬ ಮನು ಷ್ಯನು ಎದುರಾಗಿ ಬಂದು ನಮಗೆ--ನೀವು ನಿಮ್ಮನ್ನು ಕಳುಹಿಸಿದ ಅರಸನ ಬಳಿಗೆ ತಿರುಗಿ ಹೋಗಿ-- ಇಸ್ರಾ ಯೇಲ್ಯರಲ್ಲಿ ದೇವರು ಇಲ್ಲದೆ ಇರುವದರಿಂದಲೋ ನೀನು ಎಕ್ರೋನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸುವದಕ್ಕೆ ಕಳುಹಿಸುವದೇನು? ಇದರ ನಿಮಿತ್ತ ನೀನು ಏರಿದ ಮಂಚದಿಂದ ಇಳಿಯದೆ ನಿಶ್ಚಯವಾಗಿ ಸಾಯುವಿ ಎಂದು ಕರ್ತನು ಹೇಳುತ್ತಾನೆಂಬದಾಗಿ ಅವನಿಗೆ ಹೇಳಿರಿ ಅಂದನು.

2 ಅರಸುಗಳು 1:6 Picture in Kannada