English
2 ಅರಸುಗಳು 10:21 ಚಿತ್ರ
ಹಾಗೆಯೇ ಅವರು ಅದನ್ನು ಸಾರಿದರು. ಯೇಹುವು ಇಸ್ರಾಯೇಲಿನಲ್ಲೆಲ್ಲಾ ಕಳುಹಿಸಿದ್ದರಿಂದ ಬಾಳನನ್ನು ಸೇವಿಸುವವರೆಲ್ಲರೂ ಬಂದರು. ಬಾರದೆ ಇದ್ದವನು ಒಬ್ಬನೂ ಇರಲಿಲ್ಲ. ಅವರು ಬಾಳನ ಮನೆಯಲ್ಲಿ ಪ್ರವೇಶಿಸಿದಾಗ ಒಂದು ಕಡೆಯಿಂದ ಇನ್ನೊಂದು ಕಡೆಯ ವರೆಗೆ ಬಾಳನ ಮನೆಯು ಪೂರ್ಣವಾಗಿ ತುಂಬಿತ್ತು.