ಕನ್ನಡ ಕನ್ನಡ ಬೈಬಲ್ 2 ಅರಸುಗಳು 2 ಅರಸುಗಳು 5 2 ಅರಸುಗಳು 5:7 2 ಅರಸುಗಳು 5:7 ಚಿತ್ರ English

2 ಅರಸುಗಳು 5:7 ಚಿತ್ರ

ಇಸ್ರಾಯೇಲ್ಯರ ಅರಸನು ಪತ್ರವನ್ನು ಓದಿದ ಮೇಲೆ ತನ್ನ ವಸ್ತ್ರಗಳನ್ನು ಹರಿದುಕೊಂಡು--ಕೊಲ್ಲು ವದಕ್ಕೂ ಬದುಕಿಸುವದಕ್ಕೂ ನಾನು ದೇವರೋ? ಇವನ ಕುಷ್ಠರೋಗವನ್ನು ತಪ್ಪಿಸಿ ವಾಸಿಮಾಡುವದಕ್ಕೆ ನನ್ನ ಬಳಿಗೆ ಕಳುಹಿಸಿದ್ದೇನು? ಇವನು ನನಗೆ ವಿರೋಧ ವಾಗಿ ಜಗಳಕ್ಕೆ ಕಾರಣ ಹುಡುಕುವದನ್ನು ನೀವು ನೋಡಿ ತಿಳುಕೊಳ್ಳಿರಿ ಅಂದನು.
Click consecutive words to select a phrase. Click again to deselect.
2 ಅರಸುಗಳು 5:7

ಇಸ್ರಾಯೇಲ್ಯರ ಅರಸನು ಆ ಪತ್ರವನ್ನು ಓದಿದ ಮೇಲೆ ತನ್ನ ವಸ್ತ್ರಗಳನ್ನು ಹರಿದುಕೊಂಡು--ಕೊಲ್ಲು ವದಕ್ಕೂ ಬದುಕಿಸುವದಕ್ಕೂ ನಾನು ದೇವರೋ? ಇವನ ಕುಷ್ಠರೋಗವನ್ನು ತಪ್ಪಿಸಿ ವಾಸಿಮಾಡುವದಕ್ಕೆ ನನ್ನ ಬಳಿಗೆ ಕಳುಹಿಸಿದ್ದೇನು? ಇವನು ನನಗೆ ವಿರೋಧ ವಾಗಿ ಜಗಳಕ್ಕೆ ಕಾರಣ ಹುಡುಕುವದನ್ನು ನೀವು ನೋಡಿ ತಿಳುಕೊಳ್ಳಿರಿ ಅಂದನು.

2 ಅರಸುಗಳು 5:7 Picture in Kannada