English
2 ಸಮುವೇಲನು 14:17 ಚಿತ್ರ
ಆಗ ನಿನ್ನ ದಾಸಿಯು--ಅರಸ ನಾದ ನನ್ನ ಒಡೆಯನ ಮಾತು ಆದರಣೆಯಾಗಿರಲಿ; ಒಳ್ಳೇದನ್ನೂ ಕೆಟ್ಟದ್ದನ್ನೂ ವಿವೇಚಿಸುವ ಹಾಗೆ ಅರಸ ನಾದ ನನ್ನ ಒಡೆಯನು ದೇವದೂತನ ಹಾಗೆ ಇದ್ದಾನೆ; ನಿನ್ನ ದೇವರಾದ ಕರ್ತನು ನಿನ್ನ ಸಂಗಡ ಇದ್ದಾನೆ ಅಂದಳು.