ಕನ್ನಡ ಕನ್ನಡ ಬೈಬಲ್ 2 ಸಮುವೇಲನು 2 ಸಮುವೇಲನು 14 2 ಸಮುವೇಲನು 14:30 2 ಸಮುವೇಲನು 14:30 ಚಿತ್ರ English

2 ಸಮುವೇಲನು 14:30 ಚಿತ್ರ

ಆದದರಿಂದ ಅವನು ತನ್ನ ಸೇವಕರಿಗೆ--ನೋಡಿರಿ, ನನ್ನ ಹೊಲಕ್ಕೆ ಸವಿಾಪ ವಾಗಿ ಯೋವಾಬನ ಹೊಲವಿದೆ; ಅದರಲ್ಲಿ ಜವೆ ಗೋಧಿ ಅದೆ; ನೀವು ಹೋಗಿ ಅದನ್ನು ಬೆಂಕಿಯಿಂದ ಸುಟ್ಟುಬಿಡಿರಿ ಅಂದನು. ಹಾಗೆಯೇ ಅಬ್ಷಾಲೋಮನ ಸೇವಕರು ಹೊಲಕ್ಕೆ ಬೆಂಕಿಯನ್ನು ಹಚ್ಚಿದರು.
Click consecutive words to select a phrase. Click again to deselect.
2 ಸಮುವೇಲನು 14:30

ಆದದರಿಂದ ಅವನು ತನ್ನ ಸೇವಕರಿಗೆ--ನೋಡಿರಿ, ನನ್ನ ಹೊಲಕ್ಕೆ ಸವಿಾಪ ವಾಗಿ ಯೋವಾಬನ ಹೊಲವಿದೆ; ಅದರಲ್ಲಿ ಜವೆ ಗೋಧಿ ಅದೆ; ನೀವು ಹೋಗಿ ಅದನ್ನು ಬೆಂಕಿಯಿಂದ ಸುಟ್ಟುಬಿಡಿರಿ ಅಂದನು. ಹಾಗೆಯೇ ಅಬ್ಷಾಲೋಮನ ಸೇವಕರು ಆ ಹೊಲಕ್ಕೆ ಬೆಂಕಿಯನ್ನು ಹಚ್ಚಿದರು.

2 ಸಮುವೇಲನು 14:30 Picture in Kannada