ಕನ್ನಡ ಕನ್ನಡ ಬೈಬಲ್ 2 ಸಮುವೇಲನು 2 ಸಮುವೇಲನು 14 2 ಸಮುವೇಲನು 14:32 2 ಸಮುವೇಲನು 14:32 ಚಿತ್ರ English

2 ಸಮುವೇಲನು 14:32 ಚಿತ್ರ

ಅಬ್ಷಾಲೋಮನು ಯೋವಾಬನಿಗೆ--ಇಗೋ, ನಾನು ಗೆಷೂರಿನಿಂದ ಯಾಕೆ ಬಂದೆನೆಂದು ಅರಸನಿಗೆ ಹೇಳುವದಕ್ಕೆ ನಿನ್ನನ್ನು ಕಳುಹಿಸುವ ಹಾಗೆ ಇಲ್ಲಿಗೆ ಬಾ ಎಂದು ನಿನ್ನನ್ನು ಕರೇಕಳುಹಿಸಿದೆನು. ನಾನು ಇನ್ನೂ ಅಲ್ಲಿಯೇ ಇದ್ದಿದ್ದರೆ ನನಗೆ ಉತ್ತಮವಾಗಿತ್ತು. ಈಗ ನಾನು ಅರಸನ ಮುಖವನ್ನು ನೋಡಬೇಕು; ನನ್ನಲ್ಲಿ ಅಕ್ರಮ ಇದ್ದರೆ ಅವನು ನನ್ನನ್ನು ಕೊಂದುಹಾಕಲಿ ಅಂದನು.
Click consecutive words to select a phrase. Click again to deselect.
2 ಸಮುವೇಲನು 14:32

ಅಬ್ಷಾಲೋಮನು ಯೋವಾಬನಿಗೆ--ಇಗೋ, ನಾನು ಗೆಷೂರಿನಿಂದ ಯಾಕೆ ಬಂದೆನೆಂದು ಅರಸನಿಗೆ ಹೇಳುವದಕ್ಕೆ ನಿನ್ನನ್ನು ಕಳುಹಿಸುವ ಹಾಗೆ ಇಲ್ಲಿಗೆ ಬಾ ಎಂದು ನಿನ್ನನ್ನು ಕರೇಕಳುಹಿಸಿದೆನು. ನಾನು ಇನ್ನೂ ಅಲ್ಲಿಯೇ ಇದ್ದಿದ್ದರೆ ನನಗೆ ಉತ್ತಮವಾಗಿತ್ತು. ಈಗ ನಾನು ಅರಸನ ಮುಖವನ್ನು ನೋಡಬೇಕು; ನನ್ನಲ್ಲಿ ಅಕ್ರಮ ಇದ್ದರೆ ಅವನು ನನ್ನನ್ನು ಕೊಂದುಹಾಕಲಿ ಅಂದನು.

2 ಸಮುವೇಲನು 14:32 Picture in Kannada