English
2 ಸಮುವೇಲನು 23:1 ಚಿತ್ರ
ದಾವೀದನ ಕಡೇ ಮಾತುಗಳು ಇವೇ--ಇಷಯನ ಮಗನಾದ ದಾವೀದನು ನುಡಿ ದನು; ಉನ್ನತವಾಗಿ ಏರಿಸಲ್ಪಟ್ಟ ಪುರುಷನು, ಯಾಕೋಬನ ದೇವರ ಅಭಿಷಕ್ತನು, ಇಸ್ರಾಯೇಲಿನ ರಮ್ಯವಾದ ಕೀರ್ತನೆಗಾರನು ನುಡಿದದ್ದೇನಂದರೆ--