ಕನ್ನಡ ಕನ್ನಡ ಬೈಬಲ್ 2 ಸಮುವೇಲನು 2 ಸಮುವೇಲನು 24 2 ಸಮುವೇಲನು 24:3 2 ಸಮುವೇಲನು 24:3 ಚಿತ್ರ English

2 ಸಮುವೇಲನು 24:3 ಚಿತ್ರ

ಆಗ ಯೋವಾಬನು ಅರಸನಿಗೆ-- ಅರಸನಾದ ನನ್ನ ಒಡೆಯನ ಕಣ್ಣುಗಳು ಅದನ್ನು ನೋಡುವ ಹಾಗೆ ನಿನ್ನ ದೇವರಾದ ಕರ್ತನು ಈಗ ಇರುವದಕ್ಕಿಂತ ರನ್ನು ನೂರರಷ್ಟಾಗಿ ಹೆಚ್ಚು ಮಾಡಲಿ; ಆದರೆ ಅರಸ ನಾದ ನನ್ನ ಒಡೆಯನು ಕಾರ್ಯವನ್ನು ಆಶಿಸುವ ದೇನು ಅಂದನು. ಆದಾಗ್ಯೂ ಅರಸನ ಮಾತು ಯೋವಾಬನಿಗೂ ಸೈನ್ಯಾಧಿಪತಿಗಳಿಗೂ ವಿರೋಧವಾಗಿ ಪ್ರೇರೇಪಿಸಿತು.
Click consecutive words to select a phrase. Click again to deselect.
2 ಸಮುವೇಲನು 24:3

ಆಗ ಯೋವಾಬನು ಅರಸನಿಗೆ-- ಅರಸನಾದ ನನ್ನ ಒಡೆಯನ ಕಣ್ಣುಗಳು ಅದನ್ನು ನೋಡುವ ಹಾಗೆ ನಿನ್ನ ದೇವರಾದ ಕರ್ತನು ಈಗ ಇರುವದಕ್ಕಿಂತ ಜ ರನ್ನು ನೂರರಷ್ಟಾಗಿ ಹೆಚ್ಚು ಮಾಡಲಿ; ಆದರೆ ಅರಸ ನಾದ ನನ್ನ ಒಡೆಯನು ಈ ಕಾರ್ಯವನ್ನು ಆಶಿಸುವ ದೇನು ಅಂದನು. ಆದಾಗ್ಯೂ ಅರಸನ ಮಾತು ಯೋವಾಬನಿಗೂ ಸೈನ್ಯಾಧಿಪತಿಗಳಿಗೂ ವಿರೋಧವಾಗಿ ಪ್ರೇರೇಪಿಸಿತು.

2 ಸಮುವೇಲನು 24:3 Picture in Kannada