English
2 ತಿಮೊಥೆಯನಿಗೆ 2:25 ಚಿತ್ರ
ಎದುರಿಸುವವರನ್ನು ಸಾತ್ವಿಕತ್ವದಿಂದ ತಿದ್ದುವವನು ಆಗಿರಬೇಕು. ಒಂದು ವೇಳೆ ದೇವರು ಆ ಎದುರಿಸುವವರಲ್ಲಿ ಪಶ್ಚಾತ್ತಾಪವನ್ನುಂಟುಮಾಡಿ ಸತ್ಯದ ತಿಳುವಳಿಕೆಯನ್ನು ಅವರಿಗೆ ಕೊಟ್ಟಾನು.