ಆಮೋಸ 3

1 ಓ ಇಸ್ರಾಯೇಲಿನ ಮಕ್ಕಳೇ, ಕರ್ತನು ನಿಮಗೆ ವಿರೋಧವಾಗಿ ಹೇಳುವ ವಾಕ್ಯ ವನ್ನು ಕೇಳಿರಿ--ನಾನು ಐಗುಪ್ತ ದೇಶದೊಳಗಿಂದ ಕರೆದು ತಂದ ಸಮಸ್ತ ಕುಟುಂಬಕ್ಕೆ ಹೇಳುವದೇ ನಂದರೆ--

2 ಭೂಮಿಯ ಎಲ್ಲಾ ಕುಟುಂಬಗಳಲ್ಲಿ ನಿಮ್ಮನ್ನು ಮಾತ್ರವೇ ತಿಳಿದಿದ್ದೇನೆ; ಆದದರಿಂದ ನಾನು ನಿಮ್ಮ ಎಲ್ಲಾ ಅಕ್ರಮಗಳಿಗಾಗಿ ಶಿಕ್ಷಿಸುತ್ತೇನೆ.

3 ಒಪ್ಪಂದಮಾಡಿಕೊಳ್ಳದ ಹೊರತು ಇಬ್ಬರು ಜೊತೆ ಯಾಗಿ ನಡೆಯಲು ಸಾಧ್ಯವೋ?

4 ಬೇಟೆ ಇಲ್ಲದಿದ್ದರೆ ಅಡವಿಯಲ್ಲಿ ಸಿಂಹವು ಗರ್ಜಿಸುವದೇ? ಏನಾದರೂ ಹಿಡಿಯದಿದ್ದರೆ ಗುಹೆಯಲ್ಲಿರುವ ಎಳೇ ಸಿಂಹವು ಅರ ಚುವದೇ?

5 ಬಲೆ ಇಲ್ಲದಿದ್ದರೆ ಪಕ್ಷಿಯು ಭೂಮಿಯ ಮೇಲೆ ಉರ್ಲಿನಲ್ಲಿ ಬೀಳುವದೇ? ಏನೂ ಸಿಕ್ಕಿಕೊಳ್ಳ ದಿದ್ದರೆ ಅದನ್ನು ಭೂಮಿಯಿಂದ ಯಾರಾದರೂ ತೆಗೆ ಯುವರೇ?

6 ಪಟ್ಟಣದಲ್ಲಿ ಕೊಂಬನ್ನು ಊದಿದರೆ ಜನರು ಹೆದರುವದಿಲ್ಲವೇ? ಪಟ್ಟಣದಲ್ಲಿ ಕೇಡು ಇರು ವದಾದರೆ ಅದು ಕರ್ತನಿಂದ ಅಲ್ಲವೇ?

7 ನಿಶ್ಚಯ ವಾಗಿ ತನ್ನ ಸೇವಕರಾದ ಪ್ರವಾದಿಗಳಿಗೆ ತನ್ನ ಮರ್ಮ ವನ್ನು ತಿಳಿಸದೆ ಕರ್ತನಾದ ದೇವರು ಏನನ್ನೂ ಮಾಡು ವದಿಲ್ಲ.

8 ಸಿಂಹವು ಗರ್ಜಿಸಿದರೆ ಭಯಪಡದೆ ಇರುವ ವರು ಯಾರು? ಕರ್ತನಾದ ದೇವರು ಮಾತನಾಡಿದರೆ ಅದನ್ನು ಪ್ರವಾದಿಸದೆ ಇರುವವರು ಯಾರು?

9 ಅಷ್ಡೋದಿನ ಅರಮನೆಗಳಲ್ಲಿ ಐಗುಪ್ತದೇಶದ ಅರಮನೆಗಳಲ್ಲಿ ಹೀಗೆ ಸಾರಿ ಹೇಳಿರಿ--ಸಮಾರ್ಯ ಬೆಟ್ಟಗಳ ಮೇಲೆ ನೀವೆಲ್ಲರೂ ಕೂಡಿಕೊಂಡು ಅದರ ಮಧ್ಯದಲ್ಲಿರುವ ದೊಡ್ಡ ಗದ್ದಲವನ್ನೂ ಅದರ ಮಧ್ಯ ದಲ್ಲಿರುವ ಹೆಚ್ಚಾದ ಹಿಂಸೆಯನ್ನೂ ನೋಡಿರಿ.

10 ತಮ್ಮ ಅರಮನೆಗಳಲ್ಲಿ ಬಲಾತ್ಕಾರವನ್ನೂ ಕೊಳ್ಳೆಯನ್ನೂ ನಿಕ್ಷೇಪವಾಗಿ ಕೂಡಿಸಿಕೊಂಡಿರುವವರು ನ್ಯಾಯವಾದ ದ್ದನ್ನು ಮಾಡುವದಕ್ಕೆ ಅವರಿಗೆ ತಿಳಿಯುವದಿಲ್ಲ ಎಂದು ಕರ್ತನು ಹೇಳುತ್ತಾನೆ.

11 ಆದದರಿಂದ ಕರ್ತನಾದ ದೇವರು ಹೀಗೆ ಹೇಳುತ್ತಾನೆ--ವಿರೋಧಿಯು ದೇಶದ ಸುತ್ತಲೂ ಇರುವನು; ನಿನ್ನಲ್ಲಿರುವ ನಿನ್ನ ಬಲವನ್ನು ತಗ್ಗಿಸುವನು; ನಿನ್ನ ಅರಮನೆಗಳು ಸೂರೆಯಾಗುವವು.

12 ಕರ್ತನು ಹೀಗೆ ಹೇಳುತ್ತಾನೆ--ಕುರುಬರು ಸಿಂಹದ ಬಾಯಲ್ಲಿರುವ ಎರಡು ಕಾಲನ್ನು ಅಥವಾ ಕಿವಿಯ ಒಂದು ತುಂಡನ್ನು ಹೊರ ತೆಗೆಯುವ ಹಾಗೆ ಸಮಾರ್ಯ ದಲ್ಲಿ ಹಾಸಿಗೆಯ ಮೂಲೆಯಲ್ಲಿಯೂ ದಮಸ್ಕದಲ್ಲಿ ಸುಪ್ಪತ್ತಿಗೆಯಲ್ಲಿಯೂ ಇರುವ ಇಸ್ರಾಯೇಲಿನ ಮಕ್ಕಳು ತಪ್ಪಿಸಲ್ಪಡುವರು.

13 ಸೈನ್ಯಗಳ ದೇವರಾದ ಕರ್ತನಾಗಿರುವ ದೇವರು ಹೇಳುವದೇನಂದರೆ--ನೀವು ಕೇಳಿ ಯಾಕೋಬಿನ ಮನೆತನದವರಿಗೆ ಸಾಕ್ಷಿಕೊಡಿರಿ.

14 ಅದು--ನಾನು ಇಸ್ರಾಯೇಲಿನ ಅಪರಾಧಗಳನ್ನು ವಿಚಾರಿಸುವ ದಿನದಲ್ಲಿ ಬೇತೇಲಿನ ಯಜ್ಞವೇದಿಗಳನ್ನು ವಿಚಾರಿಸುವೆನು; ಯಜ್ಞವೇದಿಯ ಕೊಂಬುಗಳು ಕಡಿಯಲ್ಪಟ್ಟು ನೆಲಕ್ಕೆ ಉರುಳುವವು.

15 ಚಳಿಗಾಲದ ಮನೆಯನ್ನು ಬೇಸಿಗೆಯ ಮನೆಯ ಸಂಗಡ ಹೊಡೆದು ಹಾಕುವೆನು. ಆಗ ದಂತಮಂದಿರಗಳು ನಾಶವಾಗು ವವು ಮತ್ತು ದೊಡ್ಡ ಮನೆಗಳು ಕೊನೆಗಾಣುವವು ಎಂದು ಕರ್ತನು ಹೇಳುತ್ತಾನೆ.

1 Hear this word that the Lord hath spoken against you, O children of Israel, against the whole family which I brought up from the land of Egypt, saying,

2 You only have I known of all the families of the earth: therefore I will punish you for all your iniquities.

3 Can two walk together, except they be agreed?

4 Will a lion roar in the forest, when he hath no prey? will a young lion cry out of his den, if he have taken nothing?

5 Can a bird fall in a snare upon the earth, where no gin is for him? shall one take up a snare from the earth, and have taken nothing at all?

6 Shall a trumpet be blown in the city, and the people not be afraid? shall there be evil in a city, and the Lord hath not done it?

7 Surely the Lord God will do nothing, but he revealeth his secret unto his servants the prophets.

8 The lion hath roared, who will not fear? the Lord God hath spoken, who can but prophesy?

9 Publish in the palaces at Ashdod, and in the palaces in the land of Egypt, and say, Assemble yourselves upon the mountains of Samaria, and behold the great tumults in the midst thereof, and the oppressed in the midst thereof.

10 For they know not to do right, saith the Lord, who store up violence and robbery in their palaces.

11 Therefore thus saith the Lord God; An adversary there shall be even round about the land; and he shall bring down thy strength from thee, and thy palaces shall be spoiled.

12 Thus saith the Lord; As the shepherd taketh out of the mouth of the lion two legs, or a piece of an ear; so shall the children of Israel be taken out that dwell in Samaria in the corner of a bed, and in Damascus in a couch.

13 Hear ye, and testify in the house of Jacob, saith the Lord God, the God of hosts,

14 That in the day that I shall visit the transgressions of Israel upon him I will also visit the altars of Beth-el: and the horns of the altar shall be cut off, and fall to the ground.

15 And I will smite the winter house with the summer house; and the houses of ivory shall perish, and the great houses shall have an end, saith the Lord.

Tamil Indian Revised Version
மறைந்திருக்கிறவர்கள் உள் அறையிலே காத்திருக்கும்போது, அவள்: சிம்சோனே, பெலிஸ்தர்கள் உன்மேல் வந்துவிட்டார்கள் என்றாள்; அப்பொழுது, சணல்நூலானது நெருப்புப் பட்டவுடனே அறுந்துபோகிறதுபோல, அவன் அந்தக் கயிறுகளை அறுத்துப்போட்டான்; அவனுடைய பலம் எதினாலே உண்டாயிருக்கிறது என்று அவர்களால் அறிந்துகொள்ளமுடியவில்லை.

Tamil Easy Reading Version
சிலர் அடுத்த அறையில் ஒளித்திருந்தனர். தெலீலாள் சிம்சோனிடம், “சிம்சோன், உங்களைப் பெலிஸ்தியர்கள் பிடிக்கப் போகிறார்கள்!” என்றாள். ஆனால் சிம்சோன் எளிதாக அந்த வில் நாண்களை அறுத்துப்போட்டான். விளக்கில் எரியும் திரியிலுள்ள சாம்பலைப் போன்று அவைத் தெறித்து விழுந்தன. எனவே பெலிஸ்தியர்கள் சிம்சோனின் பெலத்தின் இரகசியத்தை அறிந்துகொள்ளவில்லை.

Thiru Viviliam
ஆள்கள் அறையில் ஒளிந்துகொண்டிருக்க, அவள் அவரிடம், “சிம்சோன்! பெலிஸ்தியர் உம்மீது பாய்கின்றனர்” என்று கத்தினாள். நெருப்புப்பட்டதும் சணல்கயிறு அறுவது போன்று அவர் நரம்புக் கயிறுகளை அறுத்தெறிந்தார். அவரது ஆற்றலின் இரகசியம் புலப்படவில்லை.⒫

நியாயாதிபதிகள் 16:8நியாயாதிபதிகள் 16நியாயாதிபதிகள் 16:10

King James Version (KJV)
Now there were men lying in wait, abiding with her in the chamber. And she said unto him, The Philistines be upon thee, Samson. And he brake the withes, as a thread of tow is broken when it toucheth the fire. So his strength was not known.

American Standard Version (ASV)
Now she had liers-in-wait abiding in the inner chamber. And she said unto him, The Philistines are upon thee, Samson. And he brake the withes, as a string of tow is broken when it toucheth the fire. So his strength was not known.

Bible in Basic English (BBE)
Now she had men waiting secretly in the inner room; and she said to him, The Philistines are on you, Samson. And the cords were broken by him as a twist of thread is broken when touched by a flame. So the secret of his strength did not come to light.

Darby English Bible (DBY)
Now she had men lying in wait in an inner chamber. And she said to him, “The Philistines are upon you, Samson!” But he snapped the bowstrings, as a string of tow snaps when it touches the fire. So the secret of his strength was not known.

Webster’s Bible (WBT)
(Now there were men lying in wait, abiding with her in the chamber.) And she said to him, The Philistines are upon thee, Samson. And he broke the withs as a thread of tow is broken when it toucheth the fire. So his strength was not known.

World English Bible (WEB)
Now she had liers-in-wait abiding in the inner chamber. She said to him, The Philistines are on you, Samson. He broke the cords, as a string of tow is broken when it touches the fire. So his strength was not known.

Young’s Literal Translation (YLT)
And the ambush is abiding with her in an inner chamber, and she saith unto him, `Philistines `are’ upon thee, Samson;’ and he breaketh the withs as a thread of tow is broken in its smelling fire, and his power hath not been known.

நியாயாதிபதிகள் Judges 16:9
பதிவிருக்கிறவர்கள் அறைவீட்டிலே காத்திருக்கும்போது, அவள்: சிம்சோனே பெலிஸ்தர் உன்மேல் வந்துவிட்டார்கள் என்றாள்; அப்பொழுது, சணல் நூலானது நெருப்புப்பட்டவுடனே இற்றுப்போகிறதுபோல, அவன் அந்தக் கயிறுகளை அறுத்துப்போட்டான்; அவன் பலம் இன்னதினாலே உண்டாயிருக்கிறது என்று அறியப்படவில்லை.
Now there were men lying in wait, abiding with her in the chamber. And she said unto him, The Philistines be upon thee, Samson. And he brake the withes, as a thread of tow is broken when it toucheth the fire. So his strength was not known.

Now
wait,
in
lying
men
were
there
וְהָֽאֹרֵ֗בwĕhāʾōrēbveh-ha-oh-RAVE
abiding
יֹשֵׁ֥בyōšēbyoh-SHAVE
chamber.
the
in
her
with
לָהּ֙lāhla
And
she
said
בַּחֶ֔דֶרbaḥederba-HEH-der
unto
וַתֹּ֣אמֶרwattōʾmerva-TOH-mer
Philistines
The
him,
אֵלָ֔יוʾēlāyway-LAV
be
upon
פְּלִשְׁתִּ֥יםpĕlištîmpeh-leesh-TEEM
thee,
Samson.
עָלֶ֖יךָʿālêkāah-LAY-ha
brake
he
And
שִׁמְשׁ֑וֹןšimšônsheem-SHONE

וַיְנַתֵּק֙waynattēqvai-na-TAKE
the
withs,
אֶתʾetet
as
הַיְתָרִ֔יםhaytārîmhai-ta-REEM
thread
a
כַּֽאֲשֶׁ֨רkaʾăšerka-uh-SHER
of
tow
יִנָּתֵ֤קyinnātēqyee-na-TAKE
is
broken
פְּתִֽילpĕtîlpeh-TEEL
toucheth
it
when
הַנְּעֹ֙רֶת֙hannĕʿōretha-neh-OH-RET
the
fire.
בַּֽהֲרִיח֣וֹbahărîḥôba-huh-ree-HOH
So
his
strength
אֵ֔שׁʾēšaysh
was
not
וְלֹ֥אwĕlōʾveh-LOH
known.
נוֹדַ֖עnôdaʿnoh-DA
כֹּחֽוֹ׃kōḥôkoh-HOH