ಕನ್ನಡ ಕನ್ನಡ ಬೈಬಲ್ ದಾನಿಯೇಲನು ದಾನಿಯೇಲನು 11 ದಾನಿಯೇಲನು 11:6 ದಾನಿಯೇಲನು 11:6 ಚಿತ್ರ English

ದಾನಿಯೇಲನು 11:6 ಚಿತ್ರ

ವರುಷಗಳ ಅಂತ್ಯದಲ್ಲಿ ಅವರು ಒಬ್ಬರಿಗೊಬ್ಬರು ಒಂದಾಗುವರು; ಹೇಗಂದರೆ ದಕ್ಷಿಣದ ಅರಸನ ಮಗಳು ಉತ್ತರದ ಅರಸನ ಬಳಿಗೆ ಬಂದು ಒಪ್ಪಂದ ಮಾಡಿಕೊಳ್ಳುವಳು; ಆದರೆ ಅವಳು ಭುಜ ಬಲವನ್ನು ಉಳಿಸಿಕೊಳ್ಳುವದಿಲ್ಲ; ಅವನೂ ಅವನ ತೋಳುಗಳೂ ನಿಲ್ಲುವದಿಲ್ಲ; ಅವಳೂ ಅವಳನ್ನು ಕರೆ ತಂದವರೂ ಅವಳನ್ನು ಪಡೆದವನೂ ಕಾಲದಲ್ಲಿ ಅವಳನ್ನು ಬಲಪಡಿಸಿದವನೂ ಉಳಿಯುವದಿಲ್ಲ.
Click consecutive words to select a phrase. Click again to deselect.
ದಾನಿಯೇಲನು 11:6

ವರುಷಗಳ ಅಂತ್ಯದಲ್ಲಿ ಅವರು ಒಬ್ಬರಿಗೊಬ್ಬರು ಒಂದಾಗುವರು; ಹೇಗಂದರೆ ದಕ್ಷಿಣದ ಅರಸನ ಮಗಳು ಉತ್ತರದ ಅರಸನ ಬಳಿಗೆ ಬಂದು ಒಪ್ಪಂದ ಮಾಡಿಕೊಳ್ಳುವಳು; ಆದರೆ ಅವಳು ಭುಜ ಬಲವನ್ನು ಉಳಿಸಿಕೊಳ್ಳುವದಿಲ್ಲ; ಅವನೂ ಅವನ ತೋಳುಗಳೂ ನಿಲ್ಲುವದಿಲ್ಲ; ಅವಳೂ ಅವಳನ್ನು ಕರೆ ತಂದವರೂ ಅವಳನ್ನು ಪಡೆದವನೂ ಆ ಕಾಲದಲ್ಲಿ ಅವಳನ್ನು ಬಲಪಡಿಸಿದವನೂ ಉಳಿಯುವದಿಲ್ಲ.

ದಾನಿಯೇಲನು 11:6 Picture in Kannada