ಕನ್ನಡ ಕನ್ನಡ ಬೈಬಲ್ ದಾನಿಯೇಲನು ದಾನಿಯೇಲನು 7 ದಾನಿಯೇಲನು 7:7 ದಾನಿಯೇಲನು 7:7 ಚಿತ್ರ English

ದಾನಿಯೇಲನು 7:7 ಚಿತ್ರ

ತರುವಾಯ ರಾತ್ರಿಯ ದರ್ಶನದಲ್ಲಿ ನಾನು ನೋಡಲಾಗಿ ಇಗೋ, ನಾಲ್ಕ ನೆಯ ಮೃಗವು ಭಯಂಕರವಾದದ್ದೂ ಘೋರವಾ ದದ್ದೂ ಬಹಳ ಬಲವುಳ್ಳದ್ದೂ ಆಗಿತ್ತು; ಅದಕ್ಕೆ ಕಬ್ಬಿಣದ ದೊಡ್ಡ ಹಲ್ಲುಗಳಿದ್ದವು. ಅದು ತಿಂದು ತುಂಡು ತುಂಡು ಮಾಡಿ ಮಿಕ್ಕಿದ್ದನ್ನು ತನ್ನ ಕಾಲುಗಳ ಕೆಳಗೆ ಹಾಕಿ ತುಳಿಯಿತು. ಅದು ಮೊದಲಿನ ಎಲ್ಲಾ ಮೃಗಗಳಿಗಿಂತ ವ್ಯತ್ಯಾಸವುಳ್ಳದ್ದು ಮತ್ತು ಹತ್ತು ಕೊಂಬುಗಳುಳ್ಳದ್ದು ಆಗಿತ್ತು.
Click consecutive words to select a phrase. Click again to deselect.
ದಾನಿಯೇಲನು 7:7

ತರುವಾಯ ರಾತ್ರಿಯ ದರ್ಶನದಲ್ಲಿ ನಾನು ನೋಡಲಾಗಿ ಇಗೋ, ನಾಲ್ಕ ನೆಯ ಮೃಗವು ಭಯಂಕರವಾದದ್ದೂ ಘೋರವಾ ದದ್ದೂ ಬಹಳ ಬಲವುಳ್ಳದ್ದೂ ಆಗಿತ್ತು; ಅದಕ್ಕೆ ಕಬ್ಬಿಣದ ದೊಡ್ಡ ಹಲ್ಲುಗಳಿದ್ದವು. ಅದು ತಿಂದು ತುಂಡು ತುಂಡು ಮಾಡಿ ಮಿಕ್ಕಿದ್ದನ್ನು ತನ್ನ ಕಾಲುಗಳ ಕೆಳಗೆ ಹಾಕಿ ತುಳಿಯಿತು. ಅದು ಮೊದಲಿನ ಎಲ್ಲಾ ಮೃಗಗಳಿಗಿಂತ ವ್ಯತ್ಯಾಸವುಳ್ಳದ್ದು ಮತ್ತು ಹತ್ತು ಕೊಂಬುಗಳುಳ್ಳದ್ದು ಆಗಿತ್ತು.

ದಾನಿಯೇಲನು 7:7 Picture in Kannada