ಕನ್ನಡ ಕನ್ನಡ ಬೈಬಲ್ ಪ್ರಸಂಗಿ ಪ್ರಸಂಗಿ 8 ಪ್ರಸಂಗಿ 8:15 ಪ್ರಸಂಗಿ 8:15 ಚಿತ್ರ English

ಪ್ರಸಂಗಿ 8:15 ಚಿತ್ರ

ಆಗ ನಾನು ಸಂತೋಷವನ್ನು ಹೊಗಳಿದೆನು. ಮನು ಷ್ಯನಿಗೆ ಸೂರ್ಯನ ಕೆಳಗೆ ಕುಡಿಯುವದೂ ತಿನ್ನುವದೂ ಸಂತೋಷಪಡುವದೇ ಹೊರತು ಬೇರೇನೂ ಒಳ್ಳೆ ಯದು ಇಲ್ಲ; ಸೂರ್ಯನ ಕೆಳಗೆ ದೇವರು ಅವನಿಗೆ ಕೊಡುವ ಜೀವನದ ದಿವಸಗಳಲ್ಲಿ ಅವನು ಪಡುವ ಕಷ್ಟದಿಂದ ಅದು ಅವನಿಗೆ ಸೇರುತ್ತದೆ.
Click consecutive words to select a phrase. Click again to deselect.
ಪ್ರಸಂಗಿ 8:15

ಆಗ ನಾನು ಸಂತೋಷವನ್ನು ಹೊಗಳಿದೆನು. ಮನು ಷ್ಯನಿಗೆ ಸೂರ್ಯನ ಕೆಳಗೆ ಕುಡಿಯುವದೂ ತಿನ್ನುವದೂ ಸಂತೋಷಪಡುವದೇ ಹೊರತು ಬೇರೇನೂ ಒಳ್ಳೆ ಯದು ಇಲ್ಲ; ಸೂರ್ಯನ ಕೆಳಗೆ ದೇವರು ಅವನಿಗೆ ಕೊಡುವ ಜೀವನದ ದಿವಸಗಳಲ್ಲಿ ಅವನು ಪಡುವ ಕಷ್ಟದಿಂದ ಅದು ಅವನಿಗೆ ಸೇರುತ್ತದೆ.

ಪ್ರಸಂಗಿ 8:15 Picture in Kannada