ಕನ್ನಡ ಕನ್ನಡ ಬೈಬಲ್ ವಿಮೋಚನಕಾಂಡ ವಿಮೋಚನಕಾಂಡ 12 ವಿಮೋಚನಕಾಂಡ 12:48 ವಿಮೋಚನಕಾಂಡ 12:48 ಚಿತ್ರ English

ವಿಮೋಚನಕಾಂಡ 12:48 ಚಿತ್ರ

ನಿನ್ನ ಜೊತೆ ಯಲ್ಲಿ ಪ್ರವಾಸಮಾಡಿದ ಅನ್ಯನು ಕರ್ತನಿಗೆ ಪಸ್ಕವನ್ನು ಆಚರಿಸಬೇಕೆಂದಿದ್ದರೆ ಅವನ ಗಂಡಸರೆಲ್ಲಾ ಸುನ್ನತಿ ಮಾಡಿಸಿಕೊಳ್ಳಲಿ; ತರುವಾಯ ಅವನು ಅದನ್ನು ಆಚರಿಸುವದಕ್ಕೆ ಸವಿಾಪ ಬರಲಿ; ಅಂಥವನು ಸ್ವದೇಶ ದಲ್ಲಿ ಹುಟ್ಟಿದವನಂತೆ ಇರುವನು. ಆದರೆ ಸುನ್ನತಿ ಮಾಡಿಸಿಕೊಳ್ಳದ ಒಬ್ಬನಾದರೂ ಅದನ್ನು ತಿನ್ನಬಾರದು.
Click consecutive words to select a phrase. Click again to deselect.
ವಿಮೋಚನಕಾಂಡ 12:48

ನಿನ್ನ ಜೊತೆ ಯಲ್ಲಿ ಪ್ರವಾಸಮಾಡಿದ ಅನ್ಯನು ಕರ್ತನಿಗೆ ಪಸ್ಕವನ್ನು ಆಚರಿಸಬೇಕೆಂದಿದ್ದರೆ ಅವನ ಗಂಡಸರೆಲ್ಲಾ ಸುನ್ನತಿ ಮಾಡಿಸಿಕೊಳ್ಳಲಿ; ತರುವಾಯ ಅವನು ಅದನ್ನು ಆಚರಿಸುವದಕ್ಕೆ ಸವಿಾಪ ಬರಲಿ; ಅಂಥವನು ಸ್ವದೇಶ ದಲ್ಲಿ ಹುಟ್ಟಿದವನಂತೆ ಇರುವನು. ಆದರೆ ಸುನ್ನತಿ ಮಾಡಿಸಿಕೊಳ್ಳದ ಒಬ್ಬನಾದರೂ ಅದನ್ನು ತಿನ್ನಬಾರದು.

ವಿಮೋಚನಕಾಂಡ 12:48 Picture in Kannada