English
ಯೆಹೆಜ್ಕೇಲನು 12:13 ಚಿತ್ರ
ನನ್ನ ಬಲೆಯನ್ನು ಸಹ ನಾನು ಅವನ ಮೇಲೆ ಹರಡುವೆನು. ಅವನು ನನ್ನ ಉರ್ಲಿನಲ್ಲಿ ಸಿಕ್ಕಿಬೀಳುವನು. ನಾನು ಅವನನ್ನು ಕಸ್ದೀಯ ದೇಶದ ಬಾಬೆಲಿಗೆ ಒಯ್ಯುವೆನು. ಆದರೆ ಅವನು ಅದನ್ನು ನೋಡದೆ ಅಲ್ಲಿಯೇ ಸಾಯುವನು.