ಕನ್ನಡ ಕನ್ನಡ ಬೈಬಲ್ ಯೆಹೆಜ್ಕೇಲನು ಯೆಹೆಜ್ಕೇಲನು 16 ಯೆಹೆಜ್ಕೇಲನು 16:43 ಯೆಹೆಜ್ಕೇಲನು 16:43 ಚಿತ್ರ English

ಯೆಹೆಜ್ಕೇಲನು 16:43 ಚಿತ್ರ

ನೀನು ನಿನ್ನ ಯೌವನ ದಿವಸಗಳನ್ನು ಜ್ಞಾಪಕಮಾಡಿಕೊಳ್ಳದೆ ಸಂಗತಿಗಳಿಂದ ನೀನು ನನಗೆ ಬೇಸರಪಡಿಸಿದ್ದರಿಂದ ಇಗೋ, ನಾನು ಸಹ ನಿನ್ನ ದುರ್ಮಾರ್ಗದ ಫಲವನ್ನು ನಿನ್ನ ತಲೆಗೆ ಕಟ್ಟುವೆನು ಎಂದು ದೇವರಾದ ಕರ್ತನು ಹೇಳುತ್ತಾನೆ. ನಿನ್ನ ಎಲ್ಲಾ ಅಸಹ್ಯವಾದವುಗಳ ಮೇಲೆ ಅಪವಿತ್ರತೆಯನ್ನು ನೀನು ಮಾಡಬಾರದು.
Click consecutive words to select a phrase. Click again to deselect.
ಯೆಹೆಜ್ಕೇಲನು 16:43

ನೀನು ನಿನ್ನ ಯೌವನ ದಿವಸಗಳನ್ನು ಜ್ಞಾಪಕಮಾಡಿಕೊಳ್ಳದೆ ಈ ಸಂಗತಿಗಳಿಂದ ನೀನು ನನಗೆ ಬೇಸರಪಡಿಸಿದ್ದರಿಂದ ಇಗೋ, ನಾನು ಸಹ ನಿನ್ನ ದುರ್ಮಾರ್ಗದ ಫಲವನ್ನು ನಿನ್ನ ತಲೆಗೆ ಕಟ್ಟುವೆನು ಎಂದು ದೇವರಾದ ಕರ್ತನು ಹೇಳುತ್ತಾನೆ. ನಿನ್ನ ಎಲ್ಲಾ ಅಸಹ್ಯವಾದವುಗಳ ಮೇಲೆ ಈ ಅಪವಿತ್ರತೆಯನ್ನು ನೀನು ಮಾಡಬಾರದು.

ಯೆಹೆಜ್ಕೇಲನು 16:43 Picture in Kannada