English
ಯೆಹೆಜ್ಕೇಲನು 16:61 ಚಿತ್ರ
ಆಗ ನೀನು ನಿನ್ನ ಮಾರ್ಗಗಳನ್ನು ಜ್ಞಾಪಕಮಾಡಿಕೊಂಡು ನಿನ್ನ ಸಹೋ ದರಿಗಳಾದ ನಿನ್ನ ಅಕ್ಕತಂಗಿಯರನ್ನು ಸೇರುವಾಗ ನಾಚಿಕೆಪಡುವಿ. ಅವರನ್ನು ನಿನ್ನ ಕುಮಾರ್ತೆಗಳಂತೆ ಕೊಡುವೆನು. ಆದರೆ ಇದು ನಿನ್ನ ಒಡಂಬಡಿಕೆ ಯಿಂದಲ್ಲ.