English
ಯೆಹೆಜ್ಕೇಲನು 19:9 ಚಿತ್ರ
ಅದಕ್ಕೆ ಸಂಕೋಲೆಗಳನ್ನು ತೊಡಿಸಿ, ಕಾವಲಿರಿಸಿ, ಬಾಬೆಲಿನ ಅರಸನ ಬಳಿಗೆ ತೆಗೆದುಕೊಂಡು ಹೋದರು. ಅದರ ಶಬ್ದವು ಇನ್ನು ಮೇಲೆ ಇಸ್ರಾ ಯೇಲಿನ ಪರ್ವತಗಳ ಮೇಲೆ ಕೇಳಲ್ಪಡದ ಹಾಗೆ ಅದನ್ನು ದುರ್ಗದಲ್ಲಿರಿಸಿದರು.