ಕನ್ನಡ ಕನ್ನಡ ಬೈಬಲ್ ಯೆಹೆಜ್ಕೇಲನು ಯೆಹೆಜ್ಕೇಲನು 21 ಯೆಹೆಜ್ಕೇಲನು 21:28 ಯೆಹೆಜ್ಕೇಲನು 21:28 ಚಿತ್ರ English

ಯೆಹೆಜ್ಕೇಲನು 21:28 ಚಿತ್ರ

ಮನುಷ್ಯಪುತ್ರನೇ, ನೀನು ಪ್ರವಾದಿಸಿ ಹೇಳ ಬೇಕಾದದ್ದೇನಂದರೆ--ದೇವರಾದ ಕರ್ತನು ಅಮ್ಮೋನಿ ಯರ ವಿಷಯವಾಗಿಯೂ ಅವರ ನಿಂದೆಯ ವಿಷಯವಾಗಿಯೂ ಹೀಗೆ ಹೇಳುತ್ತಾನೆ--ಹೌದು, ನೀನು ಹೀಗೆ ಹೇಳು, ಹಿರಿದ ಕತ್ತಿಯು ಥಳಥಳಿಸುವದ ರಿಂದ ಸಂಹರಿಸುವದಕ್ಕೆ ಹಿಡಿದಿದೆ; ಮಿಂಚುವಂತೆ ಬಹಳವಾಗಿ ಮಸೆದಿದೆ.
Click consecutive words to select a phrase. Click again to deselect.
ಯೆಹೆಜ್ಕೇಲನು 21:28

ಮನುಷ್ಯಪುತ್ರನೇ, ನೀನು ಪ್ರವಾದಿಸಿ ಹೇಳ ಬೇಕಾದದ್ದೇನಂದರೆ--ದೇವರಾದ ಕರ್ತನು ಅಮ್ಮೋನಿ ಯರ ವಿಷಯವಾಗಿಯೂ ಅವರ ನಿಂದೆಯ ವಿಷಯವಾಗಿಯೂ ಹೀಗೆ ಹೇಳುತ್ತಾನೆ--ಹೌದು, ನೀನು ಹೀಗೆ ಹೇಳು, ಹಿರಿದ ಕತ್ತಿಯು ಥಳಥಳಿಸುವದ ರಿಂದ ಸಂಹರಿಸುವದಕ್ಕೆ ಹಿಡಿದಿದೆ; ಮಿಂಚುವಂತೆ ಬಹಳವಾಗಿ ಮಸೆದಿದೆ.

ಯೆಹೆಜ್ಕೇಲನು 21:28 Picture in Kannada