ಕನ್ನಡ ಕನ್ನಡ ಬೈಬಲ್ ಯೆಹೆಜ್ಕೇಲನು ಯೆಹೆಜ್ಕೇಲನು 38 ಯೆಹೆಜ್ಕೇಲನು 38:20 ಯೆಹೆಜ್ಕೇಲನು 38:20 ಚಿತ್ರ English

ಯೆಹೆಜ್ಕೇಲನು 38:20 ಚಿತ್ರ

ಆಗ ಸಮುದ್ರದ ವಿಾನುಗಳು ಆಕಾಶದ ಪಕ್ಷಿಗಳು ಬಯಲಿನ ಮೃಗಗಳು ಮತ್ತು ಭೂಮಿಯ ಮೇಲೆ ಹರಿದಾಡುವ ಎಲ್ಲಾ ಜಂತುಗಳು, ಭೂಮಿಯ ಎಲ್ಲಾ ಮನುಷ್ಯರ ಸಂಗಡ ನನ್ನ ಸಮ್ಮುಖದಲ್ಲಿ ನಡುಗುವವು; ಪರ್ವತಗಳು ಕೆಡವಲ್ಪಡುವವು, ಇಳಿ ಜಾರುಗಳು ಬೀಳುವವು, ಪ್ರತಿಯೊಂದು ಗೋಡೆಯೂ ನೆಲಕ್ಕೆ ಉರುಳುವವು.
Click consecutive words to select a phrase. Click again to deselect.
ಯೆಹೆಜ್ಕೇಲನು 38:20

ಆಗ ಸಮುದ್ರದ ವಿಾನುಗಳು ಆಕಾಶದ ಪಕ್ಷಿಗಳು ಬಯಲಿನ ಮೃಗಗಳು ಮತ್ತು ಭೂಮಿಯ ಮೇಲೆ ಹರಿದಾಡುವ ಎಲ್ಲಾ ಜಂತುಗಳು, ಭೂಮಿಯ ಎಲ್ಲಾ ಮನುಷ್ಯರ ಸಂಗಡ ನನ್ನ ಸಮ್ಮುಖದಲ್ಲಿ ನಡುಗುವವು; ಪರ್ವತಗಳು ಕೆಡವಲ್ಪಡುವವು, ಇಳಿ ಜಾರುಗಳು ಬೀಳುವವು, ಪ್ರತಿಯೊಂದು ಗೋಡೆಯೂ ನೆಲಕ್ಕೆ ಉರುಳುವವು.

ಯೆಹೆಜ್ಕೇಲನು 38:20 Picture in Kannada