ಕನ್ನಡ ಕನ್ನಡ ಬೈಬಲ್ ಯೆಹೆಜ್ಕೇಲನು ಯೆಹೆಜ್ಕೇಲನು 48 ಯೆಹೆಜ್ಕೇಲನು 48:21 ಯೆಹೆಜ್ಕೇಲನು 48:21 ಚಿತ್ರ English

ಯೆಹೆಜ್ಕೇಲನು 48:21 ಚಿತ್ರ

ಪರಿಶುದ್ಧ ಕಾಣಿಕೆಗೂ ಪಟ್ಟಣದ ಸ್ವಾಸ್ತ್ಯಕ್ಕೂ ಕಡೆಗೂ ಕಡೆಗೂ ಮಿಕ್ಕಾದದ್ದು ಕಾಣಿಕೆಯ ಇಪ್ಪತ್ತೈದು ಸಾವಿರ ಮೊಳಕ್ಕೆ ಎದುರಾಗಿ ಪೂರ್ವದ ಮೇರೆಯಲ್ಲಿರು ವಂಥದ್ದೂ ಪಶ್ಚಿಮದಲ್ಲಿ ಇಪ್ಪತ್ತೈದು ಸಾವಿರ ಮೊಳಕ್ಕೆ ಎದುರಾಗಿ ಪಶ್ಚಿಮದ ಮೇರೆಯಲ್ಲಿರುವಂತದ್ದೂ ಪ್ರಧಾನನಿಗಾದ ಪಾಲಿಗೆ ಎದುರಾಗಿಯೂ ಇರಬೇಕು. ಅದು ಪರಿಶುದ್ಧ ಕಾಣಿಕೆಯೇ; ಆಲಯದ ಪರಿಶುದ್ಧ ಸ್ಥಳವೂ ಅದರ ಮಧ್ಯದಲ್ಲಿ ಇರಬೇಕು.
Click consecutive words to select a phrase. Click again to deselect.
ಯೆಹೆಜ್ಕೇಲನು 48:21

ಪರಿಶುದ್ಧ ಕಾಣಿಕೆಗೂ ಪಟ್ಟಣದ ಸ್ವಾಸ್ತ್ಯಕ್ಕೂ ಈ ಕಡೆಗೂ ಆ ಕಡೆಗೂ ಮಿಕ್ಕಾದದ್ದು ಕಾಣಿಕೆಯ ಇಪ್ಪತ್ತೈದು ಸಾವಿರ ಮೊಳಕ್ಕೆ ಎದುರಾಗಿ ಪೂರ್ವದ ಮೇರೆಯಲ್ಲಿರು ವಂಥದ್ದೂ ಪಶ್ಚಿಮದಲ್ಲಿ ಇಪ್ಪತ್ತೈದು ಸಾವಿರ ಮೊಳಕ್ಕೆ ಎದುರಾಗಿ ಪಶ್ಚಿಮದ ಮೇರೆಯಲ್ಲಿರುವಂತದ್ದೂ ಪ್ರಧಾನನಿಗಾದ ಪಾಲಿಗೆ ಎದುರಾಗಿಯೂ ಇರಬೇಕು. ಅದು ಪರಿಶುದ್ಧ ಕಾಣಿಕೆಯೇ; ಆಲಯದ ಪರಿಶುದ್ಧ ಸ್ಥಳವೂ ಅದರ ಮಧ್ಯದಲ್ಲಿ ಇರಬೇಕು.

ಯೆಹೆಜ್ಕೇಲನು 48:21 Picture in Kannada