ಕನ್ನಡ ಕನ್ನಡ ಬೈಬಲ್ ಎಜ್ರನು ಎಜ್ರನು 6 ಎಜ್ರನು 6:3 ಎಜ್ರನು 6:3 ಚಿತ್ರ English

ಎಜ್ರನು 6:3 ಚಿತ್ರ

ಅರಸನಾದ ಕೋರೆಷನ ಮೊದಲನೇ ವರುಷ ದಲ್ಲಿ ಅರಸನಾದ ಕೋರೆಷನು ಯೆರೂಸಲೇಮಿನಲ್ಲಿ ರುವ ದೇವರ ಆಲಯಕ್ಕೋಸ್ಕರ ಕೊಟ್ಟ ಅಪ್ಪಣೆ ಏನಂದರೆ--ಅವರು ಬಲಿಗಳನ್ನು ಅರ್ಪಿಸಿದ ಸ್ಥಳವಾದ ಆಲಯವು ಕಟ್ಟಲ್ಪಡಲಿ. ಅದರ ಅಸ್ತಿವಾರಗಳು ಬಲ ವಾಗಿ ಹಾಕಲ್ಪಡಲಿ; ಅದರ ಎತ್ತರ ಅರುವತ್ತು ಮೊಳ ಅದರ ಅಗಲ ಅರುವತ್ತು ಮೊಳ ಆಗಿರಲಿ;
Click consecutive words to select a phrase. Click again to deselect.
ಎಜ್ರನು 6:3

ಅರಸನಾದ ಕೋರೆಷನ ಮೊದಲನೇ ವರುಷ ದಲ್ಲಿ ಅರಸನಾದ ಕೋರೆಷನು ಯೆರೂಸಲೇಮಿನಲ್ಲಿ ರುವ ದೇವರ ಆಲಯಕ್ಕೋಸ್ಕರ ಕೊಟ್ಟ ಅಪ್ಪಣೆ ಏನಂದರೆ--ಅವರು ಬಲಿಗಳನ್ನು ಅರ್ಪಿಸಿದ ಸ್ಥಳವಾದ ಆಲಯವು ಕಟ್ಟಲ್ಪಡಲಿ. ಅದರ ಅಸ್ತಿವಾರಗಳು ಬಲ ವಾಗಿ ಹಾಕಲ್ಪಡಲಿ; ಅದರ ಎತ್ತರ ಅರುವತ್ತು ಮೊಳ ಅದರ ಅಗಲ ಅರುವತ್ತು ಮೊಳ ಆಗಿರಲಿ;

ಎಜ್ರನು 6:3 Picture in Kannada