ಕನ್ನಡ ಕನ್ನಡ ಬೈಬಲ್ ಆದಿಕಾಂಡ ಆದಿಕಾಂಡ 2 ಆದಿಕಾಂಡ 2:5 ಆದಿಕಾಂಡ 2:5 ಚಿತ್ರ English

ಆದಿಕಾಂಡ 2:5 ಚಿತ್ರ

ಕರ್ತನಾದ ದೇವರು ಭೂಮಿಯನ್ನೂ ಆಕಾಶಗಳನ್ನೂ ಉಂಟು ಮಾಡಿದ ದಿನದಲ್ಲಿ ಹೊಲದ ಯಾವ ಗಿಡವಾದರೂ ಭೂಮಿಯಲ್ಲಿ ಇನ್ನೂ ಬೆಳೆದಿರಲಿಲ್ಲ; ಹೊಲದ ಯಾವ ಪಲ್ಯವಾದರೂ ಇನ್ನೂ ಮೊಳೆತಿರಲಿಲ್ಲ; ಯಾಕಂದರೆ ಕರ್ತನಾದ ದೇವರು ಭೂಮಿಯ ಮೇಲೆ ಮಳೆ ಸುರಿಸಿರಲಿಲ್ಲ; ಭೂಮಿಯನ್ನು ವ್ಯವಸಾಯ ಮಾಡು ವದಕ್ಕೆ ಮನುಷ್ಯನು ಇರಲಿಲ್ಲ.
Click consecutive words to select a phrase. Click again to deselect.
ಆದಿಕಾಂಡ 2:5

ಕರ್ತನಾದ ದೇವರು ಭೂಮಿಯನ್ನೂ ಆಕಾಶಗಳನ್ನೂ ಉಂಟು ಮಾಡಿದ ದಿನದಲ್ಲಿ ಹೊಲದ ಯಾವ ಗಿಡವಾದರೂ ಭೂಮಿಯಲ್ಲಿ ಇನ್ನೂ ಬೆಳೆದಿರಲಿಲ್ಲ; ಹೊಲದ ಯಾವ ಪಲ್ಯವಾದರೂ ಇನ್ನೂ ಮೊಳೆತಿರಲಿಲ್ಲ; ಯಾಕಂದರೆ ಕರ್ತನಾದ ದೇವರು ಭೂಮಿಯ ಮೇಲೆ ಮಳೆ ಸುರಿಸಿರಲಿಲ್ಲ; ಭೂಮಿಯನ್ನು ವ್ಯವಸಾಯ ಮಾಡು ವದಕ್ಕೆ ಮನುಷ್ಯನು ಇರಲಿಲ್ಲ.

ಆದಿಕಾಂಡ 2:5 Picture in Kannada