ಕನ್ನಡ ಕನ್ನಡ ಬೈಬಲ್ ಯೆರೆಮಿಯ ಯೆರೆಮಿಯ 27 ಯೆರೆಮಿಯ 27:16 ಯೆರೆಮಿಯ 27:16 ಚಿತ್ರ English

ಯೆರೆಮಿಯ 27:16 ಚಿತ್ರ

ನಾನು ಯಾಜಕರ ಸಂಗಡಲೂ ಜನರೆಲ್ಲರ ಸಂಗಡಲೂ ಮಾತನಾಡಿದೆನು; ಏನಂದರೆ, ಕರ್ತನು ಹೀಗೆ ಹೇಳುತ್ತಾನೆ--ಇಗೋ, ಕರ್ತನ ಆಲಯದ ಪಾತ್ರೆಗಳು ಬೇಗ ಬಾಬೆಲಿನಿಂದ ತಿರುಗಿ ತರಲ್ಪಡು ವದೆಂದು ನಿಮಗೆ ಪ್ರವಾದಿಸುವ ನಿಮ್ಮ ಪ್ರವಾದಿಗಳ ಮಾತುಗಳಿಗೆ ಕಿವಿಗೊಡಬೇಡಿರಿ; ಅವರು ನಿಮಗೆ ಸುಳ್ಳನ್ನು ಪ್ರವಾದಿಸುತ್ತಾರೆ.
Click consecutive words to select a phrase. Click again to deselect.
ಯೆರೆಮಿಯ 27:16

ನಾನು ಯಾಜಕರ ಸಂಗಡಲೂ ಈ ಜನರೆಲ್ಲರ ಸಂಗಡಲೂ ಮಾತನಾಡಿದೆನು; ಏನಂದರೆ, ಕರ್ತನು ಹೀಗೆ ಹೇಳುತ್ತಾನೆ--ಇಗೋ, ಕರ್ತನ ಆಲಯದ ಪಾತ್ರೆಗಳು ಬೇಗ ಬಾಬೆಲಿನಿಂದ ತಿರುಗಿ ತರಲ್ಪಡು ವದೆಂದು ನಿಮಗೆ ಪ್ರವಾದಿಸುವ ನಿಮ್ಮ ಪ್ರವಾದಿಗಳ ಮಾತುಗಳಿಗೆ ಕಿವಿಗೊಡಬೇಡಿರಿ; ಅವರು ನಿಮಗೆ ಸುಳ್ಳನ್ನು ಪ್ರವಾದಿಸುತ್ತಾರೆ.

ಯೆರೆಮಿಯ 27:16 Picture in Kannada