ಕನ್ನಡ ಕನ್ನಡ ಬೈಬಲ್ ಯೆರೆಮಿಯ ಯೆರೆಮಿಯ 50 ಯೆರೆಮಿಯ 50:9 ಯೆರೆಮಿಯ 50:9 ಚಿತ್ರ English

ಯೆರೆಮಿಯ 50:9 ಚಿತ್ರ

ಇಗೋ, ನಾನು ಉತ್ತರ ದೇಶದಿಂದ ದೊಡ್ಡ ಜನಾಂಗಗಳ ಸಭೆ ಸೇರಿಸಿ; ಬಾಬೆಲಿಗೆ ವಿರೋಧವಾಗಿ ಏಳುವಂತೆ ಮಾಡುತ್ತೇನೆ. ಅವರು ಅದಕ್ಕೆ ವಿರೋಧ ವಾಗಿ ಯುದ್ಧವನ್ನು ಸಿದ್ಧಮಾಡುವರು; ಅಲ್ಲಿಂದ ಅದು ಹಿಡಿಯಲ್ಪಡುವದು; ಅವರ ಬಾಣಗಳು ಬಲಿಷ್ಠನಾದ ಪ್ರವೀಣಶಾಲಿಯ ಹಾಗಿರುವವು. ಯಾವದೂ ವ್ಯರ್ಥವಾಗಿ ತಿರುಗವು.
Click consecutive words to select a phrase. Click again to deselect.
ಯೆರೆಮಿಯ 50:9

ಇಗೋ, ನಾನು ಉತ್ತರ ದೇಶದಿಂದ ದೊಡ್ಡ ಜನಾಂಗಗಳ ಸಭೆ ಸೇರಿಸಿ; ಬಾಬೆಲಿಗೆ ವಿರೋಧವಾಗಿ ಏಳುವಂತೆ ಮಾಡುತ್ತೇನೆ. ಅವರು ಅದಕ್ಕೆ ವಿರೋಧ ವಾಗಿ ಯುದ್ಧವನ್ನು ಸಿದ್ಧಮಾಡುವರು; ಅಲ್ಲಿಂದ ಅದು ಹಿಡಿಯಲ್ಪಡುವದು; ಅವರ ಬಾಣಗಳು ಬಲಿಷ್ಠನಾದ ಪ್ರವೀಣಶಾಲಿಯ ಹಾಗಿರುವವು. ಯಾವದೂ ವ್ಯರ್ಥವಾಗಿ ತಿರುಗವು.

ಯೆರೆಮಿಯ 50:9 Picture in Kannada