English
ಯೋಬನು 42:9 ಚಿತ್ರ
ತೇಮಾನ್ಯನಾದ ಎಲೀಫಜನೂ ಶೂಹ್ಯ ನಾದ ಬಿಲ್ದದನೂ ನಾಮಾಥ್ಯನಾದ ಚೋಫರನೂ ಹೋಗಿ ಕರ್ತನು ಅವರಿಗೆ ಹೇಳಿದ ಪ್ರಕಾರ ಮಾಡಿದರು. ಕರ್ತನು ಯೋಬನ ಪ್ರಾರ್ಥನೆಯನ್ನು ಅಂಗೀಕರಿಸಿದನು.