ಕನ್ನಡ ಕನ್ನಡ ಬೈಬಲ್ ಯೆಹೋಶುವ ಯೆಹೋಶುವ 10 ಯೆಹೋಶುವ 10:12 ಯೆಹೋಶುವ 10:12 ಚಿತ್ರ English

ಯೆಹೋಶುವ 10:12 ಚಿತ್ರ

ಕರ್ತನು ಅಮೋರಿಯರನ್ನು ಇಸ್ರಾಯೇಲ್‌ ಮಕ್ಕಳ ಕೈಯಲ್ಲಿ ಒಪ್ಪಿಸಿಕೊಡುವ ದಿನದಲ್ಲಿ ಯೆಹೋ ಶುವನು ಕರ್ತನ ಸಂಗಡ ಮಾತನಾಡಿ ಇಸ್ರಾಯೇಲಿನ ಮುಂದೆ--ಸೂರ್ಯನೇ, ನೀನು ಗಿಬ್ಯೋನಿನಲ್ಲಿಯೂ ಚಂದ್ರನೇ, ನೀನು ಅಯ್ಯಾಲೋನ್‌ ತಗ್ಗಿನಲ್ಲಿಯೂ ನೆಲೆಯಾಗಿ ನಿಂತಿರು ಅಂದನು.
Click consecutive words to select a phrase. Click again to deselect.
ಯೆಹೋಶುವ 10:12

ಕರ್ತನು ಅಮೋರಿಯರನ್ನು ಇಸ್ರಾಯೇಲ್‌ ಮಕ್ಕಳ ಕೈಯಲ್ಲಿ ಒಪ್ಪಿಸಿಕೊಡುವ ಆ ದಿನದಲ್ಲಿ ಯೆಹೋ ಶುವನು ಕರ್ತನ ಸಂಗಡ ಮಾತನಾಡಿ ಇಸ್ರಾಯೇಲಿನ ಮುಂದೆ--ಸೂರ್ಯನೇ, ನೀನು ಗಿಬ್ಯೋನಿನಲ್ಲಿಯೂ ಚಂದ್ರನೇ, ನೀನು ಅಯ್ಯಾಲೋನ್‌ ತಗ್ಗಿನಲ್ಲಿಯೂ ನೆಲೆಯಾಗಿ ನಿಂತಿರು ಅಂದನು.

ಯೆಹೋಶುವ 10:12 Picture in Kannada