English
ಯೆಹೋಶುವ 10:21 ಚಿತ್ರ
ಜನರೆಲ್ಲಾ ಮಕ್ಕೇದದಲ್ಲಿರುವ ಪಾಳೆಯಕ್ಕೆ ಯೆಹೋಶುವನ ಬಳಿಗೆ ಸಮಾಧಾನದಿಂದ ಹಿಂತಿರುಗಿ ಬಂದರು; ಇಸ್ರಾಯೇಲ್ ಮಕ್ಕಳಿಗೆ ವಿರೋಧವಾಗಿ ಒಬ್ಬನೂ ತನ್ನ ನಾಲಿಗೆಯನ್ನು ಅಲ್ಲಾಡಿಸಲಿಲ್ಲ.